shimoga | power cut news | ಶಿವಮೊಗ್ಗ : ನವೆಂಬರ್ 19 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

Shivamogga: Power Outage on February 08 and 09 ಶಿವಮೊಗ್ಗ : ಫೆಬ್ರವರಿ 08 ಮತ್ತು 09 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ನವೆಂಬರ್ 17 : ಶಿವಮೊಗ್ಗ ನಗರದ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ಪಿಳ್ಳಂಗಿರಿ ಮತ್ತು ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ, ನವೆಂಬರ್ 19 ರಂದು 2 ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಹೊಳೆಬೆನವಳ್ಳಿ, ದೊಡ್ಡತಾಂಡ, ಹಒಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ ಬೀರನಹಳ್ಳಿ, ಹೊಯ್ಸನಹಳ್ಳಿ,

ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ ಜಿ ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga, November 17: MESCOM has informed that the 2nd quarterly maintenance work has been carried out on November 19 on the Pillangiri and Javalli IP lines of the MRS Electricity Distribution Center in Shivamogga city. In this context, MESCOM has informed that there will be power outages in the following areas on November 19 from 9 am to 5 pm.

Details: Holebenavalli, Doddathanda, Haosamanethanda, Pillangiri, Javalli, Thiruvalli,

Abbaraghatta, Taraganahalli Cross, Harobenahalli, Harobenahalli Thanda, Gowdanaikanahalli, B Beeranahalli, Hoysanahalli, Yelavatti, Hasudi, Hasudi Farm, Veerabhadra Colony, Hakkipikki Camp, Chikkamatti, Abbaraghatta, Bangarappa Colony, G.G. Camp, Chikkamardi,

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →