shimoga | power cut news | ಶಿವಮೊಗ್ಗ ನಗರದ ವಿವಿಧೆಡೆ ಡಿಸೆಂಬರ್ 11 ರಂದು ವಿದ್ಯುತ್ ವ್ಯತ್ಯಯ!

Shivamogga: Power Outage on February 08 and 09 ಶಿವಮೊಗ್ಗ : ಫೆಬ್ರವರಿ 08 ಮತ್ತು 09 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಡಿಸೆಂಬರ್ 09: ಶಿವಮೊಗ್ಗ ನಗರದ ಎಂ.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದ 110 ಕೆವಿ ಲೈನ್‌ನಲ್ಲಿ 3 ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಡಿಸೆಂಬರ್ 11 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ನಗರ ಉಪವಿಭಾಗ 2 ರ ಘಟಕ 5 ವ್ಯಾಪ್ತಿಗೆ ಬರುವ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಆರ್.ಎಂ.ಎಲ್. ನಗರ 1ನೇ ಮತ್ತು 2ನೇ ಹಂತ, ಎಲ್.ಎಲ್.ಆರ್. ರಸ್ತೆ, ಜೆ.ಸಿ.ನಗರ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದ್‌ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ ಸುತ್ತಮುತ್ತ,

ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮೇಲಿನ ತುಂಗಾನಗರ,

ಸಲೀಮ್ ಫ್ಯಾಕ್ಟರಿ, ಹಳೇ ಗೋಪಿಶೆಟ್ಟಿಕೊಪ್ಪ, ಕಾಮತ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga, December 09: The 3rd quarterly maintenance work has been carried out on the 110 kV line of the MRS Power Receiving Center in Shivamogga city. In this context, MESCOM has informed that there will be power outages in the following areas falling under Unit 5 of Urban Subdivision 2 on December 11 from 9 am to 3 pm.

Details: R.M.L. Nagar 1st and 2nd Phase, L.L.R. Road, J.C. Nagar, Private and Government Bus Stand, Anandrao Layout, Manjunath Layout, Tippu Nagar, Milaghatta, Annanagar Surroundings, Gopishettikoppa, G.S. Casting Factory, Siddeshwara Circle, Tunganagar Hospital, Vaishnavi Layout, Bhavani Layout, Gaddemane Layout, Chalukyanagar, KHB Colony, Upper Tunganagar, Saleem Factory, Old Gopishettikoppa, Kamath Layout.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →