shimoga | power cut news | ಶಿವಮೊಗ್ಗ ನಗರದ ವಿವಿಧೆಡೆ ಡಿಸೆಂಬರ್ 26 ರಂದು ವಿದ್ಯುತ್ ವ್ಯತ್ಯಯ!

Shivamogga: Power outage around BH Road, NT Road on February 07 ಶಿವಮೊಗ್ಗ : ಫೆಬ್ರವರಿ 07 ರಂದು ಬಿ ಹೆಚ್ ರಸ್ತೆ, ಎನ್ ಟಿ ರಸ್ತೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಡಿಸೆಂಬರ್ 24: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ, ಡಿಸೆಂಬರ್ 26 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಡಿ. 26 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ,.

ವಿವರ : ಸೋಮಿನಕೊಪ್ಪ, ಹೊಂಗಿರಣ ಲೇಔಟ್, ಗೋಕುಲ್ ಲೇಔಟ್, ಸಹ್ಯಾದ್ರಿನಗರ, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಲೇಔಟ್,

ಪಶುವೈದ್ಯಕೀಯ ಕಾಲೇಜು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga, December 24: MESCOM has announced that emergency work will be carried out on December 26 within the jurisdiction of Alkola Electricity Distribution Center in Shivamogga city. In this context, MESCOM has informed that there will be power outages in the following areas on December 26 from 9 am to 5 pm.

Details : Sominakoppa, Hongirana Layout, Gokul Layout, Sahyadrinagar, Muniappa Layout, Sangolli Rayanna Layout, Veterinary College Road… A MESCOM announcement stated that there will be power outages in the surrounding areas and the public is requested to cooperate.

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: www.udayasaakshi.@gmail.com Mobile : 9242987506

View all posts by B. Renukesha →