news update | ಜನವರಿ 5 ರಿಂದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವೋ ಆಂದೋಲನ – ಸಿಎಂ ಸಿದ್ದರಾಮಯ್ಯ
ನವದೆಹಲಿ (delhi), ಡಿಸೆಂಬರ್ 27: ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ (ಎನ್ ಆರ್ ಇ ಜಿ) ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ (vb g ram g) ಎಂದು ಬದಲಾಯಿಸಿದ್ದು, ಇದನ್ನು ವಿರೋಧಿಸಿ ಜನವರಿ 5 ರಿಂದ ದೇಶಾದ್ಯಂತ ‘ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವೋ’ ಆಂದೋಲನ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಡಿಸೆಂಬರ್ 27 ರಂದು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ಒತ್ತುವರಿ ತೆರವು : ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲವಾಗಿದೆ.
ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು. ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ ಎಂದರು.
ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡುವಂತೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.
New Delhi, December 27: Chief Minister Siddaramaiah said that the central government has changed the NREG scheme to VB_G Ram _G, and in protest against this, a NREG Bachao Andolan is being launched across the country from January 5. ( The Viksit Bharat—Guarantee for Rozgar and Ajeevika Mission (Gramin) (VB—G RAM G) Bill )
More Stories
actor darshan | ಚಿತ್ರನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್!
Supreme Court cancels actor Darshan’s bail!
ಚಿತ್ರನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್!
india – pakistan ceasefire | ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಸಮ್ಮತಿ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ
India-Pakistan ceasefire agreed: US President Donald Trump statement
india – pakistan tension | ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಸಮ್ಮತಿ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ
operation sindoor | ‘ಆಪರೇಷನ್ ಸಿಂಧೂರ’ : ಪಾಕ್ ನ ಉಗ್ರ ಸಂಘಟನೆಗಳ ಮುಖ್ಯ ಕಚೇರಿಗಳನ್ನು ಧ್ವಂಸಗೊಳಿಸಿದ ಭಾರತ!
operation sindoor | ‘ಆಪರೇಷನ್ ಸಿಂಧೂರ’ : ಪಾಕ್ ನ ಉಗ್ರ ಸಂಘಟನೆಗಳ ಮುಖ್ಯ ಕಚೇರಿಗಳು ಧ್ವಂಸಗೊಳಿಸಿದ ಭಾರತ!
operation sindoor | ‘Operation Sindoor’: India destroys the headquarters of Pakistani terrorist organizations!
delhi election result | ದೆಹಲಿಯಲ್ಲಿ ಬಿಜೆಪಿ ಸರ್ಕಾರ : ಅಧಿಕಾರ ಕಳೆದುಕೊಂಡ ಎಎಪಿ – ಕಾಂಗ್ರೆಸ್ ಶೂನ್ಯ!
Delhi, Feb 8: For 70 constituencies of Delhi Assembly on Feb. The counting of votes for the election held on 5th was held on 8th February. With a clear majority, after 27 years, the BJP party is on its way to power in Delhi.
film news | ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ
film news | Actor Mithun Chakraborty honored with Dadasaheb Phalke Award
ಹಿಂದಿ ಚಿತ್ರರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ
ಒಲಿಂಪಿಕ್ಸ್ ನಿಂದ ವಿನೇಶ್ ಪೋಗಟ್ ಅನರ್ಹ : ಮತ್ತೊಂದು ಪದಕದ ಕನಸು ನುಚ್ಚುನೂರು!
Vinesh Phogat disqualified from Olympics: dream of another medal is dashed!
ಒಲಿಂಪಿಕ್ಸ್ ನಿಂದ ವಿನೇಶ್ ಫೋಗಟ್ ಅನರ್ಹ್ : ಮತ್ತೊಂದು ಪದಕದ ಕನಸು ನುಚ್ಚುನೂರು!
