Shivamogga: What are the instructions of new SP B Nikhil to police officers? ಶಿವಮೊಗ್ಗ : ಪೊಲೀಸ್ ಅಧಿಕಾರಿಗಳಿಗೆ ನೂತನ ಎಸ್ಪಿ ಬಿ ನಿಖಿಲ್ ಸೂಚನೆಯೇನು?

shimoga news | ಶಿವಮೊಗ್ಗ : ಪೊಲೀಸ್ ಅಧಿಕಾರಿಗಳಿಗೆ ನೂತನ SP ಬಿ ನಿಖಿಲ್ ಸೂಚನೆಯೇನು?

ಶಿವಮೊಗ್ಗ (shivamogga), ಜನವರಿ 01: ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿ ಬಿ ನಿಖಿಲ್ ಅವರು ಜನವರಿ 1 ರ ಸಂಜೆ ನಗರದ ಎಸ್ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.

ಹೆಚ್ಚುವರಿ ಎಸ್ಪಿ ಎ ಜಿ ಕಾರಿಯಪ್ಪ ಅವರು ನೂತನ ಎಸ್ಪಿ ಬಿ ನಿಖಿಲ್ ಅವರಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.

ನಂತರ ತಮ್ಮ ಕಚೇರಿ ಸಭಾಂಗಣದಲ್ಲಿ ಇನ್ಸ್’ಪೆಕ್ಟರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲೆಯ ಕಾನೂನು – ಸುವ್ಯವಸ್ಥೆ ಪರಿಪಾಲನೆ ಹಾಗೂ ಉತ್ತಮವಾಗಿ ಕರ್ತವ್ಯ ನಿರ್ವಹಣೆ ಮಾಡುವ ಸಂಬಂಧ ಸಲಹೆ – ಸೂಚನೆಗಳನ್ನು ನೀಡಿದ್ದಾರೆ.

ವರ್ಗಾವಣೆ : ಶಿವಮೊಗ್ಗ ಎಸ್ಪಿಯಾಗಿದ್ದ ಜಿ ಕೆ ಮಿಥುನ್ ಕುಮಾರ್ ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ಡಿಸೆಂಬರ್ 31 ರಂದು ವರ್ಗಾವಣೆಗೊಳಿಸಲಾಗಿತ್ತು. ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಬಿ ನಿಖಿಲ್ ಅವರನ್ನು ನೇಮಿಸಲಾಗಿತ್ತು.

Shivamogga, January 1: B Nikhil was formally received as the Shivamogga superintendent police officer at the SP’s office on the evening of January 1. Additional SP A G Cariappa welcomed the new SP B Nikhil with a bouquet.

Biker d*ies in Shivamogga – Government bus steering cut in Thirthahalli! ಶಿವಮೊಗ್ಗದಲ್ಲಿ ಬೈಕ್ ಸವಾರ ಸಾ*ವು – ತೀರ್ಥಹಳ್ಳಿಯಲ್ಲಿ ಸರ್ಕಾರಿ ಬಸ್ ಸ್ಟೇರಿಂಗ್ ಕಟ್! Previous post shimoga news | ಶಿವಮೊಗ್ಗದಲ್ಲಿ ಬೈಕ್ ಸವಾರ ಸಾ*ವು – ತೀರ್ಥಹಳ್ಳಿಯಲ್ಲಿ ಬಸ್ ಸ್ಟೇರಿಂಗ್ ಕಟ್!