ಶಿವಮೊಗ್ಗ (shivamogga), ಜನವರಿ 02: ಶಿವಮೊಗ್ಗ ನಗರ ಉಪವಿಭಾಗ – 1 ಘಟಕ 2 ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರುವುಗೊಳಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಜನವರಿ 03 ಮತ್ತು 04 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ರವೀಂದ್ರನಗರ, ವಿನಾಯಕನಗರ, ಹನುಮಂತನಗರ, ಗಾಂಧಿನಗರ, ಸವಳಂಗರಸ್ತೆ, ರಾಜೇಂದ್ರ ನಗರ, ವೆಂಕಟೇಶನಗರ ಹಾಗೂ ಇನ್ನಿತರೆ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga, January 02: MESCOM has announced that work has been undertaken to clear electricity poles within the limits of Shivamogga Urban Subdivision – 1 Unit 2. In this context, MESCOM has informed that there will be power outages in the following areas on January 3rd and 4th from 10 am to 2 pm. Details: There will be power outages in Ravindranagar, Vinayaknagar, Hanumanthanagar, Gandhinagar, Savalangareste, Rajendranagar, Venkateshnagar and other surrounding areas, and the public is requested to cooperate, according to a MESCOM announcement.

