shimoga news | ಶಿವಮೊಗ್ಗ : ಜನವರಿ 10 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

Shivamogga: Power Outage on February 08 and 09 ಶಿವಮೊಗ್ಗ : ಫೆಬ್ರವರಿ 08 ಮತ್ತು 09 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಜನವರಿ 08: ಶಿವಮೊಗ್ಗ ತಾಲೂಕಿನ ಕುಂಸಿ ಉಪ ವಿಭಾಗದ ಹಾರ್ನಳ್ಳಿ ಶಾಖಾ ವ್ಯಾಪಿಯಲ್ಲಿ, ಜನವರಿ 10 ರಂದು ಎಲ್.ಟಿ. ರೀ – ಕಂಡಕ್ಟರಿಂಗ್ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಜ. 10 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಈ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.

ವಿವರ : ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ವಿಠಗೊಂಡನಕೊಪ್ಪ,

ವೀರಣ್ಣನಬೆನವಳ್ಳಿ, ಕೆಸುವಿನ ಕಟ್ಟೆ, ಸೇವಲಾಲ್ ನಗರ ಹಾಗೂ ನಾಗರಭಾವಿ ಸೇರಿದಂತೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga, January 08: MESCOM has informed that emergency L.T. re-conducting work has been carried out on January 10 in the Hornalli branch of Kumsi sub-division of Shivamogga taluk. In this context, it has been informed that there will be power outage in the following villages supplied by the Kumsi Power Distribution Center on January 10th from 10 am to 6 pm.

Details : Hornalli, Ramanagara, Muduvala, Yadavala, Devabalu, Tyajavalli, Konagavalli, Hittur, Narayanapura, Mallapur, Rattehalli, Vithagondanakoppa, Veerannabenavalli, Kesuvinakatte, Sevalal Nagar and Nagarbhavi

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →