shimoga news | ಶಿವಮೊಗ್ಗ | ಭದ್ರಾವತಿ ಮಲ್ಲಾಪುರದಲ್ಲಿ ಪತ್ತೆಯಾದ ಅನಾಮಧೇಯ ಗಂಡು ಮಗುವಿನ ಪೋಷಕರ ಪತ್ತೆಗೆ ಮನವಿ
ಶಿವಮೊಗ್ಗ (shivamogga), ಜನವರಿ 10: ಕೆಲ ತಿಂಗಳುಗಳ ಹಿಂದೆ ರಸ್ತೆ ಬದಿ ಪತ್ತೆಯಾಗಿದ್ದ ಅನಾಮಧೇಯ ನವಜಾತ ಗಂಡು ಮಗುವಿನ ಪೋಷಕರ ಪತ್ತೆಗೆ ನೆರವಾಗುವಂತೆ, ಮಕ್ಕಳ ಕಲ್ಯಾಣ ಸಮಿತಿಯು ಸಾರ್ವಜನಿಕರಿಗೆ ಮನವಿ ಮಾಡಿದೆ.
ಈ ಕುರಿತಂತೆ ಜನವರಿ 10 ರಂದು ಮಗುವಿನ ಭಾವಚಿತ್ರದೊಂದಿಗೆ ಪ್ರಕಟಣೆ ಬಿಡುಗಡೆ ಮಾಡಿದೆ. ‘ಭದ್ರಾವತಿ ತಾಲುಕು ಮಲ್ಲಾಪುರ ಗ್ರಾಮದ ಗೇಟ್ ಹತ್ತಿರ ರಸ್ತೆ ಬದಿಯ ಬಳಿ ಮಗು ಪತ್ತೆಯಾಗಿತ್ತು.
ಸಾರ್ವಜನಿಕರ ಮಾಹಿತಿ ಮೇರೆಗೆ ಹೊಳೆಹೊನ್ನೂರು ಠಾಣೆ ಪೊಲೀಸರು ಮಗುವನ್ನು ರಕ್ಷಿಸಿದ್ದರು. 16-12-2025 ರಂದು ಪೋಷಕರ ಪತ್ತೆಗಾಗಿ ದೂರು ದಾಖಲಿಸಿ, ಮಕ್ಕಳ ಕಲ್ಯಾಣ ಸಮಿತಿ ಸುಪರ್ದಿಗೆ ಮಗುವನ್ನು ಒಪ್ಪಿಸಲಾಗಿತ್ತು.
ಮಗುವಿನ ಪುನರ್ವಸತಿ ಹಿತದೃಷ್ಟಿಯಿಂದ ಮಗುವಿನ ಪೋಷಕರು, ಸಂಬಂಧಿಕರು ಯಾರಾದರೂ ಇದ್ದಲ್ಲಿ ಅಥವಾ ಪೋಷಕರ ಮಾಹಿತಿ ದೊರಕಿದಲ್ಲಿ ಶಿವಮೊಗ್ಗದ ಆಲ್ಕೋಳದಲ್ಲಿರುವ ಸರ್ಕಾರಿ ಬಾಲಕರ ಬಾಲ ಮಂದಿರ ದೂರವಾಣಿ ಸಂಖ್ಯೆ : 08182 – 295511 ಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Shivamogga, January 10: The Child Welfare Committee has appealed to the public to help locate the parents of an anonymous newborn baby boy who was found on the side of the road a few months ago. In the interest of the child’s rehabilitation, if there are any parents or relatives of the child or if information about the parents is available, the announcement states that they should contact the Government Boys’ Day Care Center in Alkola, Shimoga at telephone number: 08182 – 295511.
More Stories
news update | ದ್ವೇಷ ಭಾಷಣ ಮಸೂದೆ : ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ – ಸಿಎಂ ಸಿದ್ದರಾಮಯ್ಯ
Hate Speech Bill: Not rejected by Governor – CM Siddaramaiah
ದ್ವೇಷ ಭಾಷಣ ಮಸೂದೆ : ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ – ಸಿಎಂ ಸಿದ್ದರಾಮಯ್ಯ
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜನವರಿ 11 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for january 30 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜನವರಿ 11 ರ ತರಕಾರಿ ಬೆಲೆಗಳ ವಿವರ
shimoga news | ಶಿವಮೊಗ್ಗ : ರಾಜ್ಯ ಹೆದ್ದಾರಿ ಡಾಂಬರೀಕರಣಕ್ಕೆ ಚಾಲನೆ
Shivamogga : State highway asphalting begins
ಶಿವಮೊಗ್ಗ : ರಾಜ್ಯ ಹೆದ್ದಾರಿ ಡಾಂಬರೀಕರಣಕ್ಕೆ ಚಾಲನೆ
shimoga | hosanagara news | ಹೊಸನಗರ : ರಸ್ತೆಯಲ್ಲಿ ತೆಗೆದ ಗುಂಡಿಗೆ ಬಿದ್ದು ಬೈಕ್ ಸವಾರ ಸಾ**ವು!
Hosanagar: Biker dies on the spot in road accident!
ಹೊಸನಗರ : ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವು!
hosanagara news | ರಿಪ್ಪನ್’ಪೇಟೆ | ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ವ್ಯಕ್ತಿ ಸಾ**ವು!
Rippon’pet | Man dies on the spot after being hit by a lorry!
ರಿಪ್ಪನ್’ಪೇಟೆ | ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ವ್ಯಕ್ತಿ ಸಾವು!
shimoga news | ಶಿವಮೊಗ್ಗ : ಕೇಂದ್ರ ಸರ್ಕಾರದ ವಿರುದ್ದ ಬಿಎಸ್ಎನ್ಎಲ್ ನಿವೃತ್ತ ನೌಕರರ ಪ್ರತಿಭಟನೆ
Shivamogga: BSNL retired employees protest against the central government
ಶಿವಮೊಗ್ಗ : ಕೇಂದ್ರ ಸರ್ಕಾರದ ವಿರುದ್ದ ಬಿಎಸ್ಎನ್ಎಲ್ ನಿವೃತ್ತ ನೌಕರರ ಪ್ರತಿಭಟನೆ
