shimoga power cut news | ಶಿವಮೊಗ್ಗ ತಾಲೂಕಿನ ವಿವಿಧೆಡೆ ಏಪ್ರಿಲ್ 04 ರಂದು ವಿದ್ಯುತ್ ವ್ಯತ್ಯಯ!

⚡ Power Outage in Shivamogga Taluk on April 4 ಶಿವಮೊಗ್ಗ ತಾಲೂಕಿನ ವಿವಿಧೆಡೆ ಏಪ್ರಿಲ್ 04 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಏಪ್ರಿಲ್ 02: ಶಿವಮೊಗ್ಗ ನಗರದ ಮಂಡ್ಲಿ 110\11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಎಂ.ಆರ್.ಎಸ್ 220\11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ, 110 ಕೆವಿ ಎಸ್ ಎಸ್ – 1 ಮಾರ್ಗದಲ್ಲಿ ಏಪ್ರಿಲ್ 04 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಅಂದು ಸದರಿ ಸಮಯದಂದು ಈ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‌ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ,

ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Outage in Shivamogga Taluk on April 4

Shivamogga, April 2: MESCOM has announced that quarterly maintenance work will be carried out on the 110 kV SS-1 line from the Mandli 110/11 kV power substation to the MRS 220/11 kV receiving station on April 4, between 9:00 AM and 3:00 PM.

Due to this, electricity supply will be disrupted during the mentioned hours in the following villages:

Hosalli, Ramenakoppa, Kalluru, Agasavalli, Hosuru, Lakshmipur, Honnapura, Ichalavadi, Hayhole, Puradalu, Belluru, Basavapura, Bharatinagar, Anupinakatte, Govindapura, Hanumantapura, Gandhinagar, Khanehalli, Bhovi Colony, and surrounding areas. MESCOM has requested public cooperation during this scheduled outage.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *