shimoga drinking water news | ಶಿವಮೊಗ್ಗ ನಗರದಲ್ಲಿ ಏಪ್ರಿಲ್ 4 ಮತ್ತು 5 ರಂದು ಕುಡಿಯುವ ನೀರು ಪೂರೈಕೆ ವ್ಯತ್ಯಯ

🚰 Drinking Water Supply Disruption in Shivamogga City on April 4 & 5 ಶಿವಮೊಗ್ಗ ನಗರದಲ್ಲಿ ಏಪ್ರಿಲ್ 4 ಮತ್ತು 5 ರಂದು ಕುಡಿಯುವ ನೀರು ಪೂರೈಕೆ ವ್ಯತ್ಯಯ

ಶಿವಮೊಗ್ಗ (shivamogga), ಏಪ್ರಿಲ್ 02: ಶಿವಮೊಗ್ಗ ನಗರದ ಕೃಷ್ಣ ರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 4 ಮತ್ತು 5 ರಂದು ನಗರದ ದೈನಂದಿನ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಜಲ ಮಂಡಳಿ ತಿಳಿಸಿದೆ.

ಮೆಸ್ಕಾಂವತಿಯಿಂದ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದ್ದು, ಜಲಶುದ್ಧೀಕರಣ ಘಟಕದ ಕಾರ್ಯನಿರ್ವಹಣೆಗೆ ಅಡಚಣೆಯಾಗಲಿದೆ. ಇದರಿಂದಾಗಿ ಅಂದು ನಗರದಾದ್ಯಂತ ಸಾರ್ವಜನಿಕರಿಗೆ ಪೂರೈಕೆಯಾಗುವ ನೀರಿನ ಪ್ರಮಾಣದಲ್ಲಿ ಏರುಪೇರಾಗಲಿದೆ. ಸಾರ್ವಜನಿಕರು ಮುನ್ನೆಚ್ಚರಿಕೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಿಸಿಟ್ಟುಕೊಂಡು ಮಂಡಳಿಯೊಂದಿಗೆ ಸಹಕರಿಸಬೇಕೆಂದು ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

🚰 Drinking Water Supply Disruption in Shivamogga City on April 4 & 5

Shivamogga, April 2: Emergency repair and maintenance work has been scheduled at the 110/11 kV power distribution center that supplies electricity to the Krishna Rajendra Water Purification Plant in Shivamogga city.

Due to this, the city’s daily water supply will be disrupted on April 4 and 5, according to the Water Board.

MESCOM will suspend power supply during this period, which will affect the functioning of the purification plant. As a result, the quantity of water supplied across the city will fluctuate.

The Assistant Executive Engineer has requested residents to store sufficient water in advance and cooperate with the Board during this maintenance work.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *