ಶಿವಮೊಗ್ಗ, ಏಪ್ರಿಲ್ 07: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.09 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ನೇರ ಸಂದರ್ಶನದಲ್ಲಿ ಮುತ್ತೂಟ್ ಮನಿ ಮತ್ತು ಮಾರುತಿ ಸುಜುಕಿ (ಅರೇನಾ) ಕಂಪನಿ ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.
ಪಿಯುಸಿ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Attention Job Seekers… Direct recruitment interviews by major companies on April 9
Shivamogga, April 07: The Shivamogga District Employment Exchange Office has announced that on April 9 at 10 AM, direct interviews will be conducted at the District Employment Exchange Office.
Muthoot Money and Maruti Suzuki (Arena) companies will participate in the direct interview and select candidates through this process.
Candidates aged between 18 and 30 years, who have passed PUC or other degree courses, can attend the interview with their biodata and a copy of their Aadhaar card. Entry is free.
For more information, candidates may personally visit the District Employment Exchange Office at Gutyappa Colony, 2nd Cross, Pampanagar, Sagara Road, Shivamogga, or contact the mobile numbers 9380663606 / 9108235132, officials stated in the announcement.

