shimoga power outage news | ಶಿವಮೊಗ್ಗ ನಗರದ ವಿವಿಧೆಡೆ ಏಪ್ರಿಲ್ 18 ರಂದು ವಿದ್ಯುತ್ ವ್ಯತ್ಯಯ

Power Outage in Shivamogga City on April 18 ಶಿವಮೊಗ್ಗ ನಗರದ ವಿವಿಧೆಡೆ ಏಪ್ರಿಲ್ 18 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಏಪ್ರಿಲ್ 16: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದಲ್ಲಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏಪ್ರಿಲ್ 18 ರಂದು ಬೆಳಿಗ್ಗೆ 9.30 ರಿಂದ ಸಂಜೆ 6.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಪಂಡಿತ್ ಲೇಔಟ್, ಊರುಗಡೂರು, ಕಂಟ್ರಿಕ್ಲಬ್ ರಸ್ತೆ, ಎಂ.ಸಿ.ಲೇಔಟ್, ಗೋಶಾಲೆ ರಸ್ತೆ, ಶ್ರೀರಾಮ ಬಡಾವಣೆ, ತೋಟಗಾರಿಕೆ ಇಲಾಖೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Outage in Shivamogga City on April 18

Shivamogga, April 16: Due to maintenance work on the 11 kV line in Shivamogga City Subdivision-1, Unit-1, there will be a power outage on April 18 from 9:30 AM to 6:00 PM in the following areas, MESCOM has announced.

Affected Areas: Nanjappa Layout, Priyanka Layout, Pandit Layout, Urugaduru, Country Club Road, M.C. Layout, Goshal Road, Shrirama Badavane, Horticulture Department, and surrounding localities. MESCOM has requested public cooperation during this scheduled outage.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *