shimoga news | ಶಿವಮೊಗ್ಗದ ಕಂಟ್ರಿ ಕ್ಲಬ್ ರಸ್ತೆಯಲ್ಲಿ ಗಾಂಜಾ ಮಾರಾಟ : ಇಬ್ಬರು ಅರೆಸ್ಟ್!

Selling marijuana on Country Club Road in Shivamogga: Two arrested!ಶಿವಮೊಗ್ಗದ ಕಂಟ್ರಿ ಕ್ಲಬ್ ರಸ್ತೆಯಲ್ಲಿ ಗಾಂಜಾ ಮಾರಾಟ : ಇಬ್ಬರು ಅರೆಸ್ಟ್!

ಶಿವಮೊಗ್ಗ (shivamogga), ಮೇ 03 : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ ಘಟನೆ, ನಗರದ ಕಂಟ್ರಿ ಕ್ಲಬ್ ರಸ್ತೆಯ ರಾಜೀವ್ ಗಾಂಧಿ ಬಡಾವಣೆ ಬಳಿ ನಡೆದಿದೆ.

ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಅಶೋಕ್ (28) ಹಾಗೂ ರಾಕೇಶ್ (20) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಆರೋಪಿಗಳಿಂದ 1 ಕೆಜಿ 67 ಗ್ರಾಂ ತೂಕದ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಕಾರ್ ಹಾಗೂ 3290 ನಗದು  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Selling marijuana on Country Club Road in Shivamogga: Two arrested!

Shivamogga, May 03: The Kote police arrested two people on charges of selling marijuana, near Rajiv Gandhi Layout on Country Club Road in the city.

The police conducted an operation based on a confirmed tip-off. Ashok (28) and Rakesh (20) have been identified as the arrested accused.

The police have seized 1 kg 67 grams of marijuana worth Rs 1, the car used for the crime and Rs 3290 in cash from the accused. A case has been registered in this regard at the Kote police station.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *