ಶಿವಮೊಗ್ಗ (shivamogga), ಮೇ 04 : ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಕ್ಲಾರಿಪ್ಲೋಕ್ಯೂಲೇಟರ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಜಲ ಮಂಡಳಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಮೇ 05 ಮತ್ತು 06 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜು ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಜಲ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Disruption in drinking water supply in Shivamogga city on May 5-6
Shivamogga, May 04: The Water Board has informed that the clarifier repair work has been carried out at the Krishnarajendra Water Purification Unit in Shivamogga city.
In this context, it has been informed that the daily drinking water supply in Shivamogga city will be disrupted on May 05 and 06.
The Water Board Assistant Executive Engineer has asked the public to cooperate with the board in a statement.

