shimoga news | ಶಿವಮೊಗ್ಗ : ಮೇ 09 ಮತ್ತು10 ರಂದು ವಿದ್ಯುತ್ ವ್ಯತ್ಯಯ

Shivamogga : Power outage on May 01 and 02 ಶಿವಮೊಗ್ಗ : ಮೇ 01 ಮತ್ತು 2 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಮೇ 07 : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 09 ಮತ್ತು 10 ರಂದು ಬೆಳಗ್ಗೆ10 ರಿಂದ ಮಧ್ಯಾಹ್ನ 2 ರವರೆಗೆ ಈ ಕೆಳಕಂಡ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿವರ: ದುರ್ಗಿಗುಡಿ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ರಸ್ತೆ, ಗೋಪಿ ಸರ್ಕಲ್, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ವಾತ್ಸಲ್ಯ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga: Power outage on May 09 and 10

Shivamogga, May 07: Due to the work of clearing electric poles in the limits of Shivamogga City Subdivision-1, Unit-2, there will be power outage in the following areas on May 09 and 10 from 10 am to 2 pm.

Details: There will be power outage in Durgigudi, Park Area, Sitarama Kalyana Mandir Road, Gopi Circle, Surji Super Specialty Hospital, Vatsalya Hospital and surrounding areas, and the public is requested to cooperate, Mescom said in a statement.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *