shimoga news | ಶಿವಮೊಗ್ಗ ನಗರದ ವಿವಿಧೆಡೆ ಮೇ 19 – 20 ರಂದು ವಿದ್ಯುತ್ ವ್ಯತ್ಯಯ

Power outage in various places in Shivamogga city on May 19-20 ಶಿವಮೊಗ್ಗ ನಗರದ ವಿವಿಧೆಡೆ ಮೇ 19 – 20 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಮೇ 19 ರಂದು ಗಾಂಧಿ ಬಜಾರ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ ಮೇ 18 : ಶಿವಮೊಗ್ಗ ನಗರದ ಎಂ.ಆರ್.ಎಸ್. 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿವರ : ಬೆಕ್ಕಿನ ಕಲ್ಮಠ, ಕೋಟೆ ರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ. ರಸ್ತೆ, ಒ.ಬಿ.ಎಲ್.ರಸ್ತೆ, ಪೆನ್ಷನ್ ಮೊಹಲ್ಲಾ, ಸಿ.ಎಲ್.ರಾಮಣ್ಣ ರಸ್ತೆ, ಹಳೇ ಪೋಸ್ಟ್ ಆಫೀಸ್ ರಸ್ತೆ, ಲಷ್ಕರ್ ಮೊಹಲ್ಲಾ, ಎಲಕಪ್ಪನ ಕೇರಿ, ನಾಗಪ್ಪನ ಕೇರಿ, ಗಾಂಧಿ ಬಜಾರ್, ಬಿ.ಹೆಚ್.ರಸ್ತೆ ಎಡಭಾಗ, ಅಮಿರ್ ಅಹಮ್ಮದರ್ ವೃತ್ತ, ಶಿವಾಜಿ ರಸ್ತೆ, ತಿರುಪಳಯ್ಯನ ಕೇರಿ.

ಬಿ.ಹೆಚ್.ರಸ್ತೆ, ಸಾರ್ವಕರ್ ನಗರ, ಅಶೋಕರಸ್ತೆ, ಕುಚಲಕ್ಕಿ ಕೇರಿ, ಎಂ.ಕೆಕೆ.ರಸ್ತೆ, ಅನವೇರಪ್ಪನ ಕೇರಿ. ಎಲೆ ರೇವಣ್ಣನ ಕೇರಿ, ಗಂಗಾ ಪರಮೇಶ್ವರಿ ದೇವಸ್ಥಾನ ರಸ್ತೆ, ಧರ್ಮರಾಯನ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ : ಮೇ 20 ರಂದು ಶಾಂತಿನಗರ, ಡಾಲರ್ಸ್ ಕಾಲೋನಿ, ಬಸವೇಶ್ವರನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಮೇ 18 : ಎಂ.ಆರ್.ಎಸ್ ಮುಖ್ಯ ಸ್ವೀಕರಣಾ ಕೇಂದ್ರದಲ್ಲಿ 66 ಕೆವಿ ಡಿವಿಜಿ-01 ಬಸ್ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಪ್ರಮುಖ ಪ್ರದೇಶಗಳಲ್ಲಿ ಮೇ 20 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ವಿವರ : ಶಿವಬಸವ ನಗರ, ಇಂದಿರಾ ಗಾಂಧಿ ಬಡಾವಣೆ, ಕುವೆಂಪುನಗರ, ಸೂಡಾ ಲೇಔಟ್, ತ್ರಿಮೂರ್ತಿ ನಗರ, ನವುಲೆ, ಮಾರುತಿ ಬಡಾವಣೆ, ಸವಳಂಗ ರಸ್ತೆ, ಸರ್ಜಿ ಕನ್ವೆನ್ಷನ್ ಹಾಲ್, ಎಲ್ ಬಿ ಎಸ್ ನಗರ, ಅಶ್ವತ್ಥ್ ನಗರ, ಕೀರ್ತಿ ನಗರ, ದೇವಂಗಿ 01 ನೇ ಹಂತ, ಬಸವೇಶ್ವರ ನಗರ,

ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಕೃಷಿ ನಗರ 01 ನೇ ಮತ್ತು 2ನೇ ಮುಖ್ಯ ರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬಲ್ಸ್ ಅಪಾರ್ಟ್ಮೆಂಟ್, ಶಾಂತಿನಗರ ರಾಗಿಗುಡ್ಡ, ಪಾಪ್ಯುಲರ್ ರೈಸ್ ಮಿಲ್, ಪೇಸ್ ಕಾಲೇಜ್, ತರಳಬಾಳು ಬಡಾವಣೆ, ಈಶ್ವರ್ ರೈಸ್ ಮಿಲ್,

ಸೇವಾಲಾಲ್ ನಗರ, ತಾವರೆಚಟ್ನಹಳ್ಳಿ, ವಡ್ಡರಹಟ್ಟಿ, ವಿಜಯಲಕ್ಷ್ಮಿ ರೈಸ್ ಮಿಲ್, ದೇವಂಗಿ ತೋಟ, ತಾವರೆಚಟ್ನಹಳ್ಳಿ ಯುಜಿಡಿ ಪ್ಲಾಂಟ್, ಗುಂಡಪ್ಪ ಶೆಡ್ ಯುಜಿಡಿ ಪ್ಲಾಂಟ್, ಶಾದ್ ನಗರ, ಮಲ್ಲಿಕಾರ್ಜುನ ನಗರ, ರೆಡ್ಡಿ ಲೇಔಟ್, ಜೆ.ಎನ್.ಎನ್.ಸಿ ಎಂಜಿನಿಯರಿಂಗ್ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power outage in various places in Shivamogga city on May 19-20 | Shivamogga: Power outage around Gandhi Bazaar on May 19!
Shivamogga: Due to quarterly maintenance work at the MRS 110/11 KV power distribution center in Shivamogga city, there will be power outage in the following areas on May 19 from 9 am to 6 pm.
Details: Bekkina Kalmath, Kote Road, Marigadduge, S.P.M. Road, O.B.L. Road, Pension Mohalla, C.L. Ramanna Road, Old Post Office Road, Lashkar Mohalla, Elakappana Keri, Nagappana Keri, Gandhi Bazaar, B.H. Road left side, Amir Ahmedar Circle, Shivaji Road, Tirupalayan Keri.
B.H. Road, Sarvakar Nagar, Ashokarasthe, Kuchalakki Keri, M.K.K. Road, Anaveerappana Keri. Ele Revannana Keri, Ganga Parameshwari Temple Road, Dharmarayana Keri and surrounding areas will experience power outages, and the public is requested to cooperate, a MESCOM release has said.

Shivamogga: Power outages around Shanthinagar, Dollars Colony, Basaveshwaranagar on May 20 | Shivamogga May 18: Due to quarterly maintenance work of 66 KV DVG-01 bus at MRS Main Receiving Center, there will be power outages in major areas supplied by Tavarechatnahalli Power Distribution Center from 09 am to 05 pm on May 20.
Details : Shivbasava Nagar, Indira Gandhi Barangay, Kuvempunagar, Suda Layout, Trimurti Nagar, Navule, Maruti Barangay, Savalanga Road, Surgi Convention Hall, LBS Nagar, Ashwath Nagar, Kirti Nagar, Devangi 01st Phase, Basaveshwar Nagar,
Dollars Colony, Pawan Sri Barangay, Krishi Nagar 01st & 2nd Main Road, Royal Barangay, Anoop Patil Barangay, Pebbles Apartment, Shantinagar Ragigudda, Popular Rice Mill, Pace College, Taralabalu Barangay, Eshwar Rice Mill,
Sewalal Nagar, Tavarechatnahalli, Vaddarahatti, Vijayalakshmi Rice Mill, Devangi Thota, Tavarechatnahalli UGD Plant, Gundappa Shed UGD Plant, Shad Nagar, Mallikarjuna A MESCOM statement said that there will be power outages in the city, Reddy Layout, JNNC Engineering College and surrounding areas and the public is requested to cooperate.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *