shimoga news | ಶಿವಮೊಗ್ಗ : ಮೇ 24 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

Shimoga: Power outage on May 24 in various areas ಶಿವಮೊಗ್ಗ : ಮೇ 24 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಮೇ 22 : ಶಿವಮೊಗ್ಗ ನಗರ ಉಪವಿಭಾಗ-1 ರ ಘಟಕ-2 ರ ವ್ಯಾಪ್ತಿಯಲ್ಲಿ ಮೇ 24 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ಕಂಬ ತೆರುವುಗೊಳಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕೆಳಕಂಡ ಪ್ರದೇಶಗಳಲ್ಲಿ ಸದರಿ ಸಮಯದಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ದುರ್ಗಿಗುಡಿ ರಸ್ತೆ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ಅಡ್ಡ ರಸ್ತೆ, ರಾಘವೇಂದ್ರ ಸ್ವಾಮಿ ಮಠ ರಸ್ತೆ, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಶನಿ ಮಹಾತ್ಮ ದೇವಸ್ಥಾನ ರಸ್ತೆ ಮತ್ತು ವಿದ್ಯುತ್ ಪರಿವೀಕ್ಷಕರ ಕಛೇರಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shimoga: Power outage on May 24 in various areas

Shimoga, May 22: In the jurisdiction of Unit-2 of Shimoga City Subdivision-1, work to remove and replace electric poles has been scheduled on May 24 from 10:00 a.m. to 2:00 p.m. Due to this, power supply will be disrupted during that time in the following areas, according to MESCOM’s announcement:

  • Durgigudi Road
  • Park Extension
  • Seetharam Kalyana Mantapa Cross Road
  • Raghavendra Swamy Math Road
  • Sarji Super Specialty Hospital
  • Shani Mahatma Temple Road
  • Electricity Inspector’s Office Road and surrounding areas. MESCOM has requested customers to cooperate during this period.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *