shimoga power outage news | ಶಿವಮೊಗ್ಗ ನಗರದ ವಿವಿಧೆಡೆ ಜೂನ್ 6 -7 ರಂದು ವಿದ್ಯುತ್ ವ್ಯತ್ಯಯ

Power outages in various parts of Shivamogga city on June 6-7 ಶಿವಮೊಗ್ಗ ನಗರದ ವಿವಿಧೆಡೆ ಜೂನ್ 6 -7 ರಂದು ವಿದ್ಯುತ್ ವ್ಯತ್ಯಯ

ಜೂ. 06ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಜೂನ್ 04 : ನಗರದ ಎಂ.ಆರ್.ಎಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಜೂನ್ 06 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಕೆ.ಆರ್.ಪುರಂ, ಗಾಂಧಿಬಜಾರ್, ನಾಗಪ್ಪ ಕೇರಿ, ಸಾವರ್ಕರ್ ನಗರ, ಬಿ.ಎಚ್. ರಸ್ತೆ, ಪೆನ್ಷನ್ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಕೋಟೆ ರಸ್ತೆ, ಎಸ್.ಪಿ.ಎಂ ರಸ್ತೆ, ರಾಮಣ್ಣ ಶೆಟ್ಟಿ ಪಾರ್ಕ್, ಓ.ಬಿ.ಎಲ್. ರಸ್ತೆ, ಮಹಾರಾಜ ರಸ್ತೆ, ಅಶೋಕ ರಸ್ತೆ, ತುಳುಜಾ ಭವಾನಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

ಜೂ. 07 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಜೂನ್ 04:  ನಗರ ಉಪ ವಿಭಾಗ – 2 ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಜೂನ್ 07 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಪಿಯರ್‌ಲೈಟ್, ಗಾಜನೂರು ರೂರಲ್, ಊರುಗಡೂರು, ರಾಮಿನಕೊಪ್ಪ, ಗೋಪಿಶೆಟ್ಟಿಕೊಪ್ಪ, ಇಲಿಯಾಸ್ ನಗರ, ಕೆ.ಹೆಚ್.ಬಿ. ಕಾಲೋನಿ, ಸಿದ್ದೇಶ್ವರ ಸರ್ಕಲ್ 100ಅಡಿ ರಸ್ತೆ, ಮಂಡ್ಲಿ, ಎನ್.ಟಿ.ರಸ್ತೆ, ಮರ‍್ನಾಮಿ ಬೈಲು, ಬಿ.ಹೆಚ್.ರಸ್ತೆ, ಹಳೆ ಮಂಡ್ಲಿ, ವಾದಿಹುದ, ಸೂಳೆಬೈಲು, ಮದಾರಿಪಾಳ್ಯ,

ಕಲ್ಲೂರಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್. ನೀರು ಶುದ್ಧೀಕರಣ ಘಟಕ, ಕುರುಬರ ಪಾಳ್ಯ, ಸವಾಯಿಪಾಳ್ಯ, ಮುರಾದ್‌ನಗರ, ಓ.ಟಿ.ರಸ್ತೆ, ಬಿ.ಬಿ.ರಸ್ತೆ, ಕುಂಬಾರಕೇರಿ, ವಂದನ ಟಾಕೀಸ್ ಸುತ್ತಮುತ್ತ, ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಎಲ್.ಎಲ್.ಆರ್.ರಸ್ತೆ, ಜೆ.ಸಿ.ನಗರ, ಎಲ್.ಎಲ್.ಬಿ.ರಸ್ತೆ, ದುರ್ಗಿಗುಡಿ, ನೆಹರು ರಸ್ತೆ ಎಡಭಾಗ, ಗಾರ್ಡನ್ ಏರಿಯಾ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ,

ಆನಂದ್ ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ, ತಿಮ್ಮಪ್ಪನಕೊಪ್ಪಲು, ಕೆ.ಆರ್.ಪುರಂ, ಸಿದ್ದಯ್ಯರಸ್ತೆ, ಗಾಂಧಿಬಜಾರ್, ಕುಂಬರಗುAಡಿ, ಉಪ್ಪಾರ್ ಕೇರಿ, ಸುತ್ತಮುತ್ತ

ಹಾಗೂ ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಎಂ.ಎಫ್ -4, 9,14, 16 ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಪೇಪರ್ ಪ್ಯಾಕೇಜ್, ಕಲ್ಲೂರು ಮಂಡ್ಲಿ ಇಂಡಸ್ಟಿçÃಯಲ್ ಏರಿಯಾ, ಶಂಕರ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಶಾರದನಗರ, ಅನ್ನಪೂರ್ಣೆಶ್ವರಿ ಬಡಾವಣೆ, ಮಲ್ನಾಡ್ ಕೋಕ್, ಗಂದರ್ವನಗರ, ಹಳೆ ಮಂಡ್ಲಿ 1ನೇ ಕ್ರಾಸ್, ಇಲಿಯಾಜ್ ನಗರ, ಹರಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *