shimoga job news | ಶಿವಮೊಗ್ಗ : ಉದ್ಯೋಗಾವಕಾಶ – ಜೂನ್ 20 ರಂದು ನೇರ ಸಂದರ್ಶನ

job news

ಶಿವಮೊಗ್ಗ (shivamogga), ಜೂನ್ 17 : ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿವತಿಯಿಂದ ಜೂನ್ 20 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನದಲ್ಲಿ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಭಾಗವಹಿಸಲಿದೆ. ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಯಾವುದೇ ಡಿಗ್ರಿ ಮತ್ತು ಮಾಸ್ಟರ್ ಡಿಗ್ರಿ ಪೂರೈಸಿದ, 18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

 Shivamogga: Job Opportunity – Walk-in Interview on June 20

Shivamogga, June 17: The District Employment Exchange Office in Shivamogga has announced a walk-in interview for job seekers on June 20 at 10 AM.

IDFC First Bank will participate in this interview, selecting candidates directly for vacant positions. Male candidates aged between 18 and 30 years, holding any degree or master’s degree, are eligible to attend.

Applicants should bring their bio-data and copies of their Aadhaar card to the District Employment Exchange Office, Gutyappa Colony, Pampa Nagar 2nd Cross, Sagar Road, Shivamogga. Entry to the walk-in interview is free. For more information, candidates may contact 9380663606 / 9108235132.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *