shimoga drinking water | ಶಿವಮೊಗ್ಗ : 7 ದಿನದೊಳಗೆ ನೀರಿನ ಕಂದಾಯ ಪಾವತಿಸದಿದ್ದರೆ ಸಂಪರ್ಕ ಕಡಿತ!

shimoga news | Drinking water supply disruption in Shivamogga city ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಶಿವಮೊಗ್ಗ (shivamogga), ಜುಲೈ 18 : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ ಮಾಲೀಕರುಗಳು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನದೊಳಗಗೆ ಪಾವತಿಸುವುದು ಕಡ್ಡಾಯವಾಗಿದೆ!

ಹೌದು. ನೀರಿನ ಕಂದಾಯ ವಸೂಲಿಗೆ ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯು ಕಠಿಣ ಕ್ರಮಕ್ಕೆ ಮುಂದಾಗಿದೆ.

ಈ ಕುರಿತಂತೆ ಜುಲೈ 18 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ನಿಗದಿತ ಅವಧಿಯೊಳಗೆ ನೀರಿನ ಕಂದಾಯ ಪಾವತಿಸದಿದ್ದರೆ, ತಪ್ಪಿದ್ದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು ಎಂದು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದೆ.

Shivamogga: If water revenue is not paid within 7 days, connection will be disconnected!

Shivamogga July 18: If water users/owners residing in the limits of the Municipal Corporation have arrears of water revenue, it is mandatory to pay it within 7 days!

Yes. The Municipal Corporation and the Karnataka Urban Water Supply Board have taken strict action to collect water revenue.

Information about this has been given in a publication issued on July 18. The Assistant Executive Engineer of the Municipal Corporation and the Karnataka Urban Water Supply Board has warned in a publication that if water revenue is not paid within the stipulated period, water connections will be disconnected in case of default.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *