shimoga news | ಶಿವಮೊಗ್ಗ ನಗರದ ವಿವಿಧೆಡೆ ಜುಲೈ 31 ರಂದು ವಿದ್ಯುತ್ ವ್ಯತ್ಯಯ

Shivamogga: Power Outage on May 26 in Various Areas shimoga news | ಶಿವಮೊಗ್ಗ : ಮೇ 26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಜುಲೈ 29: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಜುಲೈ 31 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ಈ ಕೆಳಕಂಡ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಸೋಮಯ್ಯ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೋಸೆಫ್ ನಗರ, ಬಾಪೂಜಿನಗರ, ಶಂಕರಮಠ ಎಡಭಾಗ ರಸ್ತೆ, ಟಿಜಿಎನ್ ಲೇಔಟ್, ಮೀನಾಕ್ಷಿ ಭವನ ಮತ್ತು ಬಿ.ಹೆಚ್.ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power outage in various parts of Shivamogga city on July 31 Shivamogga, July 29: The construction of electric poles in Shivamogga city subdivision-1, unit-2 has been undertaken. MESCOM has informed that there will be a power outage in the following areas on July 31 from 10 am to 5 pm.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *