shimoga railway news | ಅರಸಾಳು, ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆ ಅವಧಿ ವಿಸ್ತರಣೆ

shimoga railway - train news

ಶಿವಮೊಗ್ಗ (shivamogga), ಆಗಸ್ಟ್ 22: ಪ್ರಯಾಣಿಕರ ಅನುಕೂಲಕ್ಕಾಗಿ ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲಿನ ಅರಸಾಳು ನಿಲ್ದಾಣದಲ್ಲಿ ನಿಲುಗಡೆ ಹಾಗೂ ರೈಲು ಸಂಖ್ಯೆ 16205/16206 ತಾಳಗುಪ್ಪ-ಮೈಸೂರು-ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ.

ಈ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯು 2026 ರ ಆಗಸ್ಟ್ 24 ರಿಂದ ಸೆಪ್ಟೆಂಬರ್ 23 ರವರೆಗೆ ಮುಂದುವರಿಯಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ರೈಲುಗಳು ಈ ನಿಲ್ದಾಣಗಳಲ್ಲಿ ನಿಲ್ಲಲಿವೆ.

Stoppage at Arasalu and Kumsi Extended for One Month | For the convenience of passengers, Temporary stoppage of Train Nos. 16227/16228 Mysuru–Talguppa–Mysuru Daily Express at Arasalu and Train Nos. 16205/16206 Talguppa–Mysuru– Talguppa Daily Express at Arasalu and Kumsi has been extended for a further period of one month. The extension will be effective from 24 August 2026 to 23 September 2026. The trains will continue to halt at the above stations with existing timings.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *