ಶಿವಮೊಗ್ಗ (shivamogga), ಸೆಪ್ಟಂಬರ್ 01: ಶಿವಮೊಗ್ಗ ಗಾಜನೂರು ಗ್ರಾಮೀಣ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ್ 05 ರಂದು 2 ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಸೆ. 05 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಈ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‌ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ,
ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power outage in these villages of Shivamogga taluk on September 05 | Shivamogga, September 01: MESCOM has informed that the 2nd quarterly maintenance work has been carried out at the Gajanur Rural Electricity Distribution Center in Shivamogga on September 05.
In this context, MESCOM has informed that there will be power outage in the following villages from 10 am to 5 pm on September 05.
Details: Hosalli, Ramenakoppa, Kallur, Agasavalli, Hosur, Mattur, Lakshmipur, Honnapur, Echalvadi, Haihole, Puradalu, Bellur, Basavapur, Bharathinagar, Anupinakatte, Govindapur, Hanumanthapur, Gandhinagar, Khanehalla, Bhovi Colony and surrounding villages, and the public is requested to cooperate, MESCOM has stated in a statement.

