shimoga news | ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಹೌಸ್ ಕೀಪಿಂಗ್ ಟೆಂಡರ್ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ!

Bhadravati: Five children mysteriously disappeared happy ending – where were they found? bhadravati | ಭದ್ರಾವತಿ : ಐವರು ಮಕ್ಕಳು ನಿಗೂಢ ನಾಪತ್ತೆ ಪ್ರಕರಣ ಸುಖಾಂತ್ಯ – ಪತ್ತೆಯಾಗಿದ್ದೆಲ್ಲಿ?

ಶಿವಮೊಗ್ಗ (shivamogga) ಸೆಪ್ಟೆಂಬರ್ 29 : ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಟೆಂಡರ್ ಕೆಲಸ ಮಾಡಿಕೊಂಡಿದ್ದು ವ್ಯಕ್ತಿಯೋರ್ವರು ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ನಡೆದಿದೆ.

ಉಡುಪಿಯ ಶಮ್ಮಿರಾಜ್ ಶೆಟ್ಟಿ (51) ನಾಪತ್ತೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 01 ರಿಂದ ಅವರು ಕಾಣೆಯಾಗಿದ್ದಾರೆ ಎಂದು ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಚಹರೆ : ಕಾಣೆಯಾದ ವ್ಯಕ್ತಿ 5.7 ಅಡಿ ಎತ್ತರ, ದಪ್ಪ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ದಪ್ಪ ಮೀಸೆ ಬಿಟ್ಟಿರುತ್ತಾರೆ. ಕನ್ನಡ, ತುಳು, ಹಿಂದಿ, ಇಂಗ್ಲೀಷ್ ಭಾಷೆ ಮಾತಾಡುತ್ತಾರೆ.

ಈ ವ್ಯಕ್ತಿಯ ಬಗ್ಗೆ ಸುಳಿವು ದೊರೆತಲ್ಲಿ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9480803345 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Person handling housekeeping contract work at Shivamogga’s Government McGann Hospital goes missing! | Shivamogga, September 29: An incident has occurred where a person engaged in housekeeping contract work at the Government McGann Hospital in Shivamogga has mysteriously gone missing.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *