shimoga power cut news | ಶಿವಮೊಗ್ಗ ನಗರದ ವಿವಿಧೆಡೆ ಅಕ್ಟೋಬರ್ 25 ರಂದು ವಿದ್ಯುತ್ ವ್ಯತ್ಯಯ!

power cut

ಶಿವಮೊಗ್ಗ (shivamogga), ಅಕ್ಟೋಬರ್ 24: ಮೆಸ್ಕಾಂ ನಗರ ಉಪ ವಿಭಾಗ – 2 ರ ವ್ಯಾಪ್ತಿಯ ಘಟಕ – 6 ರಲ್ಲಿ ಅಕ್ಟೋಬರ್ 25 ರಂದು ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಅಕ್ಟೋಬರ್ 25 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.

ವಿವರ : ಇಲಿಯಾಜ್ ನಗರ 11 ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ, ಇತಿಹಾದ್ ಲೇಔಟ್, ಹೆನ್ರಿ ತೋಟ, ಕಲ್ಲೂರು ಮಂಡ್ಲಿ ಇಂಡಸ್ಟ್ರಿಯಲ್ ಏರಿಯಾ,

ಇಲಿಯಾಜ್ ನಗರ ಚಾನಲ್ ಏರಿಯಾ, ಶಾರದಾ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Power Outage in Various Parts of Shivamogga City on October 25! Shivamogga, October 24: MESCOM has announced that emergency maintenance work will be carried out on October 25 in Unit 6, which falls under the jurisdiction of the MESCOM City Sub-division – 2. Consequently, there will be a power interruption on October 25 from 10:00 AM to 6:00 PM in the following areas:
Details: From the 11th Cross to the 16th Cross of Iliyaz Nagar, Itihad Layout, Henry Thota, Kallur Mandli Industrial Area, Iliyaz Nagar Channel Area, Sharada Nagar, and surrounding localities. MESCOM has requested the public to cooperate. #shimoga #shivamogga #news #newsupdate #powercut #poweroutage

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *