ಶಿವಮೊಗ್ಗ (shivamogga), ಅಕ್ಟೋಬರ್ 30: ಶಿವಮೊಗ್ಗ ನಗರ ಉಪವಿಭಾಗ – 2, ಘಟಕ – 6 ರ ವ್ಯಾಪ್ತಿಯಲ್ಲಿ ಅಕ್ಟೋಬರ್ 31 ರಂದು ತುರ್ತು ನಿರ್ವಹಣೆ ಹಾಗೂ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಅಕ್ಟೋಬರ್ 31 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ. ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಆನಂದಗಿರಿ ಬಡಾವಣೆ,
ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power Outage in Various Parts of Shivamogga City on October 31! | Shivamogga, October 30: MESCOM has announced that emergency maintenance and repair work will be carried out on October 31 within the jurisdiction of Shivamogga City Sub-division 2, Unit 6. Consequently, there will be a power interruption on October 31 from 10:00 AM to 6:00 PM in the following areas:
Details: Gopishettikoppa, Siddeshwara Circle, Bhavani Layout, Ashraya Layout, Chalukyanagara, KHB Colony, Hale Ooru Gopishettikoppa, Gaddemane Layout, Anandagiri Layout, Manjappa Basappa Layout, GS Casting, Somanna Factory, Salim Factory, Kamath Layout, Melina Tunganagara, and surrounding IP Limit areas. MESCOM has requested the public to cooperate during this period.

