shimoga news | ಶಿವಮೊಗ್ಗ : ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿಪೂಜೆ

Shivamogga: MLA performs ground-breaking ceremony for Anganwadi building construction | Shivamogga, November 06: On November 06, MLA Channabasappa performed the ground-breaking ceremony (*guddali pooja*) for the construction of new Anganwadi buildings in the Chikkal and Bailakammara Keri areas of Shivamogga city. #shimoga #shivamogga #newsfeed #NewsUpdate #Anganavadi

ಶಿವಮೊಗ್ಗ (shivamogga), ನವೆಂಬರ್ 06: ಶಿವಮೊಗ್ಗ ನಗರದ ಚಿಕ್ಕಲ್ ಹಾಗೂ ಬೈಲಾಕಮ್ಮಾರ ಕೇರಿಯಲ್ಲಿ ನೂತನ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶಾಸಕ ಚನ್ನಬಸಪ್ಪ ಅವರು ನವೆಂಬರ್ 06 ರಂದು ಗುದ್ದಲಿಪೂಜೆ ನೆರವೇರಿಸಿದರು.

ನಂತರ ಸಮಾರಂಭದಲ್ಲಿ ಮಾತನಾಡಿದ ಅವರು, ಅಂಗನವಾಡಿ ಕೇಂದ್ರಗಳು ಮಕ್ಕಳ ಸರ್ವೋತೋಮುಖ ಬೆಳವಣಿಗೆಗೆ ಸಹಕಾರಿಯಾಗಿವೆ. ಕೇಂದ್ರಗಳಿಗೆ ಸುಸಜ್ಜಿತ ಕಟ್ಟಡ ಅತ್ಯವಶ್ಯಕವಾಗಿದೆ. ಇದರಿಂದ ಮಕ್ಕಳಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಮಾರಂಭದಲ್ಲಿ ಶಿವಮೊಗ್ಗ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ಗಂಗಾಬಾಯಿ, ಮಹಾನಗರ ಪಾಲಿಕೆ ಮಾಜಿ ಕಾರ್ಪೋರೇಟರ್ ಮೋಹನ್ ರೆಡ್ಡಿ, ಪ್ರಭಾಕರ್, ಬಾಲ ವಿಕಾಸ ಸಮಿತಿ ಅಧ್ಯಕ್ಷರು, ಸದಸ್ಯರು, ಸ್ತ್ರೀಶಕ್ತಿ ಸದಸ್ಯರು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Shivamogga: MLA performs ground-breaking ceremony for Anganwadi building construction | Shivamogga, November 06: On November 06, MLA Channabasappa performed the ground-breaking ceremony (*guddali pooja*) for the construction of new Anganwadi buildings in the Chikkal and Bailakammara Keri areas of Shivamogga city. #shimoga #shivamogga #newsfeed #NewsUpdate #Anganavadi

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *