shimoga news | ಶಿವಮೊಗ್ಗ : ಹೊಳೆ ಬಸ್ ನಿಲ್ದಾಣ, ವಿದ್ಯಾನಗರ ರಸ್ತೆಯಲ್ಲಿ ಟ್ರಾಫಿಕ್ ಜಾಮ್!

ಶಿವಮೊಗ್ಗ (shivamogga), ನವೆಂಬರ್ 07: ಶಿವಮೊಗ್ಗ ನಗರದ ಹೊಳೆ ಬಸ್ ನಿಲ್ದಾಣ, ವಿದ್ಯಾನಗರದ ಬಿ ಹೆಚ್ ರಸ್ತೆಯಲ್ಲಿ ನವೆಂಬರ್ 07 ರ ಸಂಜೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ!
ಗಂಟೆಗಟ್ಟಲೆ ವಾಹನಗಳು ನಿಂತಲ್ಲಿಯೇ ನಿಲ್ಲುವಂತಾಗಿದೆ. ಆಂಬುಲೆನ್ಸ್ ಕೂಡ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಬಿದ್ದಿದೆ ಎಂದು ವಾಹನ ಸವಾರರು ತಿಳಿಸಿದ್ದಾರೆ.
ವಿದ್ಯಾನಗರದಲ್ಲಿ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ನಡೆಯುತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಎರ್ಪಡಲು ಮುಖ್ಯ ಕಾರಣವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Shivamogga: Traffic Jam at Hole Bus Stand, Vidyanagara Road! Shivamogga, November 07: A traffic jam occurred on the evening of November 07 near the Hole Bus Stand and on B.H. Road in Vidyanagara, Shivamogga city, causing significant hardship for motorists!

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *