shimoga news | ಶಿವಮೊಗ್ಗ ನಗರದ ವಿವಿಧೆಡೆ ನವೆಂಬರ್ 19 ರಂದು ವಿದ್ಯುತ್ ವ್ಯತ್ಯಯ!

power cut
ಶಿವಮೊಗ್ಗ (Shivamogga ), ನವೆಂಬರ್ 18: ಶಿವಮೊಗ್ಗ ನಗರ ಮೆಸ್ಕಾಂ ಉಪ ವಿಭಾಗ-3ರ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-11 ರಲ್ಲಿ ನವೆಂಬರ್ 19 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ನ. 19 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿವರ : ಅರವಿಂದನಗರ, ಸೂರ್ಯ ಲೇಔಟ್, ದೇವರಾಜ್ ಅರಸ್ ಬಡಾವಣೆ, ದೂರವಾಣಿ ಬಡಾವಣೆ, ಕನಕನಗರ, ಶಾರದಮ್ಮ ಲೇಔಟ್, ಜಿ.ಎಸ್. ಶಿವರುದ್ರಪ್ಪ ಲೇಔಟ್ ಮತ್ತು ಮೈತ್ರಿ ಅಪಾರ್ಟ್ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.
Power Interruption in Various Parts of Shivamogga City on November 19! Shivamogga, November 18: MESCOM has announced that emergency maintenance work will be carried out on November 19 on Feeder E.F-11, which is supplied by the Alkol Power Distribution Centre under the Shivamogga City MESCOM Sub-division-3.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *