shimoga power cut news | ಶಿವಮೊಗ್ಗ : ನವೆಂಬರ್ 21 ರಂದು ವಿದ್ಯುತ್ ವ್ಯತ್ಯಯ

power cut
ಶಿವಮೊಗ್ಗ (shivamogga), ನವೆಂಬರ್ 19: ಶಿವಮೊಗ್ಗ ನಗರ ಉಪ ವಿಭಾಗ-1, ಘಟಕ 2 ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ನವೆಂಬರ್ 21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
 ವಿವರ : ಬಾಪೂಜಿನಗರ, ಟ್ಯಾಂಕ್ ಮೊಹಲ್ಲಾ, ಬನಶಂಕರಿ ದೇವಸ್ಥಾನ ರಸ್ತೆ, ಚರ್ಚ್ ಕಾಂಪೌಂಡ್, ಟ್ಯಾಂಕ್ ಬಂಡ್ ರಸ್ತೆ, ಮೀನಾಕ್ಷಿಭವನ, ಬಾಪೂಜಿನಗರ ಪ್ರಥಮ ದರ್ಜೆ ಕಾಲೇಜ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga Power Outage News | Shivamogga: Power Interruption on November 21 Shivamogga, November 19: MESCOM has announced that work has commenced on the installation of an electricity pole under Shivamogga City Sub-division-1, Unit 2.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *