ಶಿವಮೊಗ್ಗ (shivamogga), ನವೆಂಬರ್ 23: ಶಿವಮೊಗ್ಗ ನಗರ ಉಪವಿಭಾಗ-1 ರ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ನವೆಂಬರ್ 25 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ನವೆಂಬರ್ 25 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ,
ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ),
ಗಾಂಧಿ ಪಾರ್ಕ್, ಲೂರ್ದುನಗರ, ಕಾನ್ವೆಂಟ್ ರಸ್ತೆ, ಬಾಪುಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ,
ಬಾಲರಾಜ್ ಅರಸ್ ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.
Power Interruption in Over 40 Areas of Shivamogga City on November 25 | Shivamogga, November 23: MESCOM has announced that quarterly maintenance work is scheduled for November 25 at the MRS power distribution center, which falls under the Shivamogga City Sub-division-1. Consequently, power supply will be interrupted on November 25 from 10:00 AM to 5:00 PM in the following areas of the city, according to MESCOM.
Details: Chikkallu, Gurupura, Purale, Siddeshwaranagara, Shanthamma Layout, Venkateshanagara, Vidyanagara, Ganapathi Layout, Country Club Road, and MRS. MESCOM has issued a notification regarding power supply interruptions in the following areas:
Water Supply, M.R.S. Colony, Harige, Malavagoppa, Vaddinkoppa, Nanjappa Layout, Priyanka Layout, B.H. Road (from Gayatri Kalyana Mandira to Amir Ahmed Circle), Nehru Road, Durgigudi Main Road, Park Layout, Sir M.V. Road (from Mahaveer Circle to Gopi Circle), Gandhi Park, Lourdu Nagara,
Convent Road, Bapuji Nagara, Church Compound, T.G.N. Layout, Joseph Nagara, Tank Bund Road, the vicinity of Kuvempu Rangamandira and the City Corporation Office, Meenakshi Bhavana, Shankaramatha Road, Old Honnali Road, Balaraj Aras Road, Mehedi Nagara,
Basavanagudi Vinayaka Park, Vinayaka Nagara, Amir Ahmed Colony, Somayya Layout, Tank Mohalla, the Court complex, R.T.O. Road, and surrounding areas. The public is requested to cooperate.

