ಶಿವಮೊಗ್ಗ (shivamogga), ನವೆಂಬರ್ 24: ಶಿವಮೊಗ್ಗ ನಗರ ಉಪವಿಭಾಗ – 1 ರ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ನವೆಂಬರ್ 25 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ನ. 25 ರಂದು ಬೆಳಿಗ್ಗೆ 09 ರಿಂದ ಸಂಜೆ 06 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಕೋಟೆ ರಸ್ತೆ, ಓಬಿಎಲ್ ರಸ್ತೆ, ಎಸ್‌ಪಿಎಂ ರಸ್ತೆ, ಅಶೋಕ ರಸ್ತೆ,
ಪೆನ್ಷನ್ ಮೊಹಲ್ಲಾ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power Interruption in Various Parts of Shivamogga City on November 25
Shivamogga, November 24: MESCOM has announced that quarterly maintenance work will be carried out at the MRS Power Distribution Center, under Shivamogga City Sub-division 1, on November 25. Consequently, there will be a power interruption on November 25 from 9:00 AM to 6:00 PM in the following areas.
Details: Power supply will be interrupted in Gandhi Bazaar, Lashkar Mohalla, Savarkar Nagar, B.H. Road, Tirupalayyanakeri, Kote Road, OBL Road, SPM Road, Ashok Road, Pension Mohalla, Nagappakeri, and surrounding areas. MESCOM has requested the public to cooperate.

