ಶಿವಮೊಗ್ಗ, ಭದ್ರಾವತಿ, ಸಾಗರ, ಶಿಕಾರಿಪುರದಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ : 248 ಕೇಸ್ ದಾಖಲು!
ಶಿವಮೊಗ್ಗ, ಡಿ. 8: ಶಿವಮೊಗ್ಗ, ಭದ್ರಾವತಿ, ಸಾಗರ ಹಾಗೂ ಶಿಕಾರಿಪುರದ ವಿವಿಧೆಡೆ ಗುರುವಾರ ಸಂಜೆ ಪೊಲೀಸರು ಏರಿಯಾ ಡಾಮಿನೇಷನ್ ವಿಶೇಷ ಗಸ್ತು ಕಾರ್ಯಾಚರಣೆ ನಡೆಸಿದ್ದಾರೆ.
ಶಿವಮೊಗ್ಗದ ಮಂಜುನಾಥ ಬಡಾವಣೆ, ಎಎ ಕಾಲೋನಿ, ರೈಲ್ವೆ ಸ್ಟೇಷನ್, ಸೋಮಿನಕೊಪ್ಪ, ಭದ್ರಾವತಿಯ ವಿದ್ಯಾ ಕಾಲೋನಿ, ತಮ್ಮಣ್ಣ ಕಾಲೋನಿ, ಸಾಗರದ ರಾಮನಗರ, ಇಕ್ಕೇರಿ ವೃತ್ತ, ಜೋಗ ಬಜಾರ್, ಯಡೇಹಳ್ಳಿ,
ಶಿಕಾರಿಪುರ ಪೊಲೀಸ್ ಉಪ ವಿಭಾಗ ವ್ಯಾಪ್ತಿಯ ಸೊರಬ ತಾಲೂಕಿನ ಆನವಟ್ಟಿ ಬಸ್ ನಿಲ್ದಾಣ, ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣದ ಹೊರವಲಯದ ಪ್ರದೇಶಗಳಲ್ಲಿ ಆಯಾ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಈ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರು, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರ ಪೂರ್ವಾಪರ ವಿಚಾರಣೆ ನಡೆಸಿ, ಮಾಹಿತಿ ಕಲೆ ಹಾಕಿದ್ದಾರೆ.
ಒಟ್ಟಾರೆ 203 ಲಘು ಪ್ರಕರಣ, ಮೋಟಾರು ವಾಹನ ಕಾಯ್ದೆಯಡಿ 35 ಹಾಗೂ ಕೋಟ್ಪಾ ಕಾಯ್ದೆಯಡಿಯಲ್ಲಿ 10 ಪ್ರಕರಣಗಳನ್ನು ದಾಖಲಿಸಿರುವುದಾಗಿ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
More Stories
shimoga police news | ಶಿವಮೊಗ್ಗ : ಮನೆ ಮನೆಗೆ ಎಸ್ಪಿ ಭೇಟಿ – ನಾಗರೀಕರ ಅಹವಾಲು ಆಲಿಕೆ
Shimoga: SP visits house to house – listens to citizens’ grievances
ಶಿವಮೊಗ್ಗ : ಮನೆ ಮನೆಗೆ ಎಸ್ಪಿ ಭೇಟಿ – ನಾಗರೀಕರ ಅಹವಾಲು ಆಲಿಕೆ
shimoga outer ring road news | ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಹೊರ ವರ್ತುಲ ರಸ್ತೆ ಅಭಿವೃದ್ದಿಗೆ ನಿರ್ಧಾರ!
shimoga outer ring road news | Shivamogga – Bhadravati Urban Development Authority takes decision for outer ring road development!
ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಹೊರ ವರ್ತುಲ ರಸ್ತೆ ಅಭಿವೃದ್ದಿಗೆ ನಿರ್ಧಾರ!
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಅಕ್ಟೋಬರ್ 23 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for October 23 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಅಕ್ಟೋಬರ್ 23 ರ ತರಕಾರಿ ಬೆಲೆಗಳ ವಿವರ
shimoga deepavali celebration | ಶಿವಮೊಗ್ಗ ನಗರದಲ್ಲಿ ದೀಪಾವಳಿ ಗೋಪೂಜೆ ಸಂಭ್ರಮ!
Diwali cow worship celebrations in Shivamogga city!
ಶಿವಮೊಗ್ಗ ನಗರದಲ್ಲಿ ದೀಪಾವಳಿ ಗೋ ಪೂಜೆ ಸಂಭ್ರಮ!
Trains from Bengaluru to Shivamogga | ದೀಪಾವಳಿ ಪ್ರಯುಕ್ತ ಬೆಂಗಳೂರು – ಶಿವಮೊಗ್ಗ ನಡುವೆ ವಿಶೇಷ ರೈಲುಗಳ ಸೇವೆ!
Special trains run between Bengaluru and Shivamogga on the occasion of Diwali!
ದೀಪಾವಳಿ ಪ್ರಯುಕ್ತ ಬೆಂಗಳೂರು – ಶಿವಮೊಗ್ಗ ನಡುವೆ ವಿಶೇಷ ರೈಲುಗಳ ಸೇವೆ!
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಅಕ್ಟೋಬರ್ 21 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for October 21 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಅಕ್ಟೋಬರ್ 21 ರ ತರಕಾರಿ ಬೆಲೆಗಳ ವಿವರ
