ಗೋಪಾಲಕೃಷ್ಣ ಬೇಳೂರು ಜನುಮದಿನ : ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ

ಸಾಗರ, ಫೆ. 22: ಮಾಜಿ ಶಾಸಕ, ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಅವರ ಜನ್ಮದಿನದ ಅಂಗವಾಗಿ ಬುಧವಾರ, ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿನ ಒಳ ರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಣೆ ಮಾಡಲಾಯಿತು.

ಅಶೋಕ ಬೇಳೂರು ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಂಡಗಳಲೆ ಗಣಪತಿ, ಸೋಮಶೇಖರ್ ಲಾವಿಗೆರೆ, ಮಂಜು ಬೆಳಲಮಕ್ಕಿ, ಅವಿನಾಶ್, ಮಹಾಬಲೇಶ್ವರ ಶೆಟ್ಟಿ, ರವಿ ಲಿಂಗನಮಕ್ಕಿ, ಕಾರ್ತಿಕ್, ಶ್ರೀಕಾಂತ್ ಕುರುವರಿ, ಚರಿ, ಷಣ್ಮುಖ ಸೂರನಗದ್ದೆ, ಶ್ರೀಧರ್ ಪಟೇಲ್, ರಮಾನಂದ್ ಆನಂದಪುರ, ಮಂಜು ಗೆಡ್ಡೆ, ಸಿಎಂ ಚಿನ್ಮಯ್ ದೀಪು, ಪವನ್ ಸಾಗರ್, ಯುವ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →