State Govt jobs are a golden opportunity for sportspersons ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರಿ ನೌಕರಿ ಸುರ್ವಣ ಅವಕಾಶ

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ..!

ಬೆಂಗಳೂರು (bengaluru), ಆ. 4: ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ (International sports event) ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ (Govt job) ಭಾಗ್ಯ ಲಭ್ಯವಾಗಿದೆ!

ಭಾನುವಾರ ಮುಖ್ಯಮoತ್ರಿ ಸಿದ್ದರಾಮಯ್ಯ (cm Siddaramaiah) ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ  ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳಿಗೆ (sportsmans) ಉದ್ಯೋಗಾವಕಾಶದ (job opportunity) ಪತ್ರ ವಿತರಿಸಿದರು.

ಒಲoಪಿಕ್ಸ್ (olympics), ಪ್ಯಾರಾಲಿoಪಿಕ್ಸ್ (paralympics), ಏಷಿಯನ್ ಗೇಮ್ಸ್ (asian games), ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ (commonwealth games) ಗಳಲ್ಲಿ ಪದಕ ವಿಜೇತ ಸಾಧಕ ಕ್ರೀಡಾಪಟುಗಳಿಗೆ (medal winning athletes) ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ (Offer letter for recruitment) ವಿತರಿಸಿದರು. 

ಈ ಸಂದರ್ಭದಲ್ಲಿ ಮುಖ್ಯಮoತ್ರಿ (chief minister) ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Monsoon rains in Malnad: Increase in inflow to Tungಅ Bhadra and Linganamakki dams! ಮಲೆನಾಡಲ್ಲಿ ಮುಂಗಾರು ಮಳೆ : ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಂಗಳ ಒಳಹರಿವಿನಲ್ಲಿ ಹೆಚ್ಚಳ! Previous post ಮಲೆನಾಡಿನಲ್ಲಿ ಕಡಿಮೆಯಾದ ಮಳೆ ಅಬ್ಬರ : ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಂ ಒಳಹರಿವಿನಲ್ಲಿ ಇಳಿಕೆ!
Operation against illegal resorts and home stays built forest encroachment! ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್ ಹೋಂ ಸ್ಟೇ ವಿರುದ್ದ ಕಾರ್ಯಾಚರಣೆ Next post ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್, ಹೋಂ ಸ್ಟೇ ವಿರುದ್ದ ಕಾರ್ಯಾಚರಣೆ!