shimoga | ಶಿವಮೊಗ್ಗ – ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತಂತೆ ತರಬೇತಿ ಕಾರ್ಯಾಗಾರ
ಶಿವಮೊಗ್ಗ (shivamogga), ಆ. 21: ಶಿವಮೊಗ್ಗ ಕೃಷಿ ಮಹಾವಿದ್ಯಾಲಯ (shivamogga agriculture mahavidyalaya) ಆವರಣದ ಬೇಕರಿ ಘಟಕದಲ್ಲಿ (bakery unit), ಆಗಸ್ಟ್ 27 ರಿಂದ ಸೆಪ್ಟೆಂಬರ್ 25ರವರೆಗೆ, ಒಂದು ತಿಂಗಳು ಬೇಕರಿ ಉತ್ಪನ್ನಗಳ (bakery products) ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ ಆಯೋಜಿಸಿಲಾಗಿದೆ.
ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್, ಮಸಾಲ ಬಿಸ್ಕತ್, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್, ಪೀನಟ್ ಕುಕಿಸ್, ವೆನಿಲಾ ಬಟನ್, ಬನಾನಾ ಕೇಕ್, ಕೋಕೊನಟ್ ಕ್ಯಾಸಲ್ಸ,
ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಬ್ಲಾಕ್ ಫಾರೆಸ್ಟ ಕೇಕ್, ಸ್ವಿಸ್ ರೋಲ್, ಜೆಲ್ ಕೇಕ್, ಬಟರ್ ಐಸಿಂಗ್, ಮಸಾಲಾ ಡೋನಟ್, ಮಿಲ್ಕ್ ಬ್ರೆಡ್, ಬ್ರೌನಬ್ರೆಡ್, ಫಿಜ್ಜಾ, ಪಪ್ ಪೇಸ್ಟ್ರೀ, ಡ್ಯಾನಿಷ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಉತ್ಪನ್ನಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು.
ಈ ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವವರು ಆ. 25 ರೊಳಗಾಗಿ ಡಾ. ಜಯಶ್ರೀ ಎಸ್.-9449187763, ಡಾ. ಶಿವಲೀಲಾ ಪಾಟೀಲ್ -7411680410, ಜಯಶಂಕರ-9686555897 ಇವರುಗಳನ್ನು ದೂರವಾಣಿ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರನ್ನು ನೊಂದಾಯಿಸಿಕೊಳ್ಳುವುದು. ತರಬೇತಿ ಶುಲ್ಕ ರೂ. 3500/- ಆಗಿರುತ್ತದೆ.
More Stories
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for December 26 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga | ಶಿವಮೊಗ್ಗದ ಜೆಪಿಎನ್ ರಸ್ತೆ ನಿವಾಸಿ ಸುಲೋಚನಮ್ಮ ವಿಧಿವಶ
Sulochanamma a resident of JPN Road Shimoga passed away
ಶಿವಮೊಗ್ಗದ ಜೆಪಿಎನ್ ರಸ್ತೆ ನಿವಾಸಿ ಸುಲೋಚನಮ್ಮ ವಿಧಿವಶ
shimoga news | ಶಿವಮೊಗ್ಗ : ಗ್ಯಾಸ್ ಸಿಲಿಂಡರ್ ಸ್ಪೋಟ – ಮನೆ ಸಂಪೂರ್ಣ ಜಖಂ!
Shimoga: Gas cylinder explosion – the house is completely damaged!
ಶಿವಮೊಗ್ಗ : ಗ್ಯಾಸ್ ಸಿಲಿಂಡರ್ ಸ್ಪೋಟ – ಮನೆ ಸಂಪೂರ್ಣ ಜಖಂ!
hiriyur bus accident | shimoga | ಹಿರಿಯೂರು ಬಸ್ ದುರಂತ : ಶಿವಮೊಗ್ಗದ ಇಬ್ಬರು ಪ್ರಯಾಣಿಕರ ಬಗ್ಗೆ ಸಿಗದ ಸುಳಿವು!
Hiriyur bus tragedy: No clue found about two passengers from Shimoga!
ಹಿರಿಯೂರು ಬಸ್ ದುರಂತ : ಶಿವಮೊಗ್ಗದ ಇಬ್ಬರು ಪ್ರಯಾಣಿಕರ ಬಗ್ಗೆ ಸಿಗದ ಸುಳಿವು!
shimoga | power cut news | ಶಿವಮೊಗ್ಗ ನಗರದ ವಿವಿಧೆಡೆ ಡಿಸೆಂಬರ್ 26 ರಂದು ವಿದ್ಯುತ್ ವ್ಯತ್ಯಯ!
Power outages in various parts of Shivamogga city on December 26th!
ಶಿವಮೊಗ್ಗ ನಗರದ ವಿವಿಧೆಡೆ ಡಿಸೆಂಬರ್ 26 ರಂದು ವಿದ್ಯುತ್ ವ್ಯತ್ಯಯ!
shimoga news | ಶಿವಮೊಗ್ಗ ಜಿಲ್ಲೆಯ ಅತೀ ದೊಡ್ಡ ಗ್ರಾಪಂ ಅಬ್ಬಲಗೆರೆಗೆ ‘ಭಾರ’ವಾದ ಬಡಾವಣೆಗಳು : ಗಮನಹರಿಸುವುದೆ ರಾಜ್ಯ ಸರ್ಕಾರ ?!
The layouts that have become a ‘burden’ for Abbalagere, the largest Gram Panchayat in Shivamogga district : Is the state government paying attention?!
ಶಿವಮೊಗ್ಗ ಜಿಲ್ಲೆಯ ಅತೀ ದೊಡ್ಡ ಗ್ರಾಪಂ ಅಬ್ಬಲಗೆರೆಗೆ ‘ಭಾರ’ವಾದ ಬಡಾವಣೆಗಳು : ಗಮನಹರಿಸುವುದೆ ರಾಜ್ಯ ಸರ್ಕಾರ ?!
