shimoga | ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಸೆ. 7 ರಂದು ಮಾಂಸ ಮಾರಾಟ ನಿಷೇಧ

Shimoga Corporation limit : Ban on sale of meat on Sepetember 7 ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಸೆ. 7 ರಂದು ಮಾಂಸ ಮಾರಾಟ ನಿಷೇಧ

ಶಿವಮೊಗ್ಗ (shivamogga), ಸೆ. 06 : ಸೆಪ್ಟೆಂಬರ್ 07 ರಂದು ಗಣೇಶ ಚತುರ್ಥಿ (ganesh chaturthi) ಹಬ್ಬದ ಆಚರಣೆ ಕಾರಣ, ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ (shimoga corporation limit) ಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ (slaughter of animals and sale of meat), ಪಾಲಿಕೆ ಆಡಳಿತ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಮಾಂಸ ಮಾರಾಟ (sale of meat) ಅಂಗಡಿ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು ಎಂದು ಸೂಚಿಸಿದೆ.

ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು (corporation commissioner) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: www.udayasaakshi.@gmail.com Mobile : 9242987506

View all posts by B. Renukesha →