shimoga | power cut news | ಶಿವಮೊಗ್ಗ : ಸೆ. 18 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!

Power Outage in Over 50 Areas of Shivamogga on Feb 07 shimoga news | ಶಿವಮೊಗ್ಗ ನಗರದ 50 ಕ್ಕೂ ಅಧಿಕ ಪ್ರದೇಶಗಳಲ್ಲಿ ಫೆಬ್ರವರಿ 07 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಸೆ. 14: ಶಿವಮೊಗ್ಗ ನಗರದ ಎಂಆರ್‌ಎಸ್ (mrs) 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ 18-9-2024 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಮಾಚೇನಹಳ್ಳಿ (machenahalli) 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-1, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-14, ಎಂಸಿಎಫ್-17, ಎಂಸಿಎಫ್-18, ಎಂಸಿಎಫ್-20 ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ (power outages news) ವಾಗಲಿದೆ.

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ (sogane), ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿ ಗ್ರಾಮ,

ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ (central jail), ಕಿಯೋನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ (ksrp colony),

ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರೆಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ (power cut) ವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ (mescom) ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →