shimoga | power cut news | ಶಿವಮೊಗ್ಗ ತಾಲೂಕಿನ ವಿವಿಧೆಡೆ ಸೆ. 21 ರಂದು ವಿದ್ಯುತ್ ವ್ಯತ್ಯಯ!

Power Outage in Over 50 Areas of Shivamogga on Feb 07 shimoga news | ಶಿವಮೊಗ್ಗ ನಗರದ 50 ಕ್ಕೂ ಅಧಿಕ ಪ್ರದೇಶಗಳಲ್ಲಿ ಫೆಬ್ರವರಿ 07 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಸೆ. 19: ಶಿವಮೊಗ್ಗ ನಗರದ ಎಂ.ಆರ್.ಎಸ್. ವಿದ್ಯುತ್ ಕೇಂದ್ರದ (mrs power station) ಪಿಳ್ಳಂಗಿರಿ ಎನ್‌ಜೆವೈ ಮತ್ತು ಜಾವಳ್ಳಿ ಐ ಪಿ ಮಾರ್ಗಗಳಲ್ಲಿ, ಸೆ. 21 ರಂದು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.  

ಈ ಹಿನ್ನೆಲೆಯಲ್ಲಿ ಸದರಿ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್,

ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ,

ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೆ.21 ರಂದು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯ (power outage) ವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ (mescom) ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →