shimoga | Which areas of Shimoga taluk will not have electricity on February 15? shimoga | ಶಿವಮೊಗ್ಗ ತಾಲೂಕಿನ ಯಾವೆಲ್ಲ ಪ್ರದೇಶಗಳಲ್ಲಿ ಫೆ. 15 ರಂದು ವಿದ್ಯುತ್ ಇರಲ್ಲ?

shimoga power cut news | ಶಿವಮೊಗ್ಗ – ಸೆ. 21 ರಂದು ನೆಹರು ರಸ್ತೆ, ದುರ್ಗಿಗುಡಿ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಸೆ. 19: ಶಿವಮೊಗ್ಗದ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ಸೆ. 21 ರಂದು ತ್ರೈಮಾಸಿಕ  ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಸದರಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ, ವಿವಿಧ ಬಡಾವಣೆಗಳಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ, ವಿದ್ಯುತ್ ವ್ಯತ್ಯಯ (power outage) ವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರದೇಶಗಳ ವಿವರ : ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್‌ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್‌ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ,

ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ),

ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ,  ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠರಸ್ತೆ, ಹಳೆ ಹೊನ್ನಾಳಿ ರಸ್ತೆ,

ಬಾಲ್‌ರಾಜ್ ಅರಸ್‌ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್‌ರಸ್ತೆ, ಟ್ಯಾಂಕ್‌ಮೊಹಲ್ಲಾ,

ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ (power cut) ವಾಗಲಿದ್ದು ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ (mescom) ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Shimoga Palike | Survey by drone to revise Shimoga Palike coverage! ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆಗೆ ಡ್ರೋಣ್ ಮೂಲಕ ಸರ್ವೇ! ವರದಿ : ಬಿ. ರೇಣುಕೇಶ್reporter – b renukesha Previous post shimoga palike | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆಗೆ ಡ್ರೋಣ್ ಮೂಲಕ ಸರ್ವೇ!
Heavy vehicle traffic restrictions on these roads in Shivamogga city - changes in vehicle parking system! ಶಿವಮೊಗ್ಗ ನಗರದ ಈ ರಸ್ತೆಗಳಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧ - ವಾಹನಗಳ ನಿಲುಗಡೆ ವ್ಯವಸ್ಥೆಯಲ್ಲಿ ಬದಲಾವಣೆ! Next post shimoga | eid milad procession | ಶಿವಮೊಗ್ಗ : ಸೆ. 22 ರಂದು ಈದ್ ಮಿಲಾದ್ ಮೆರವಣಿಗೆ – ವಾಹನ ಸಂಚಾರ ಮಾರ್ಗ ಬದಲಾವಣೆ