Shimoga: In which areas will there be no electricity on January 31? shimoga | ಶಿವಮೊಗ್ಗ : ಯಾವೆಲ್ಲ ಏರಿಯಾಗಳಲ್ಲಿ ಜ. 31 ರಂದು ವಿದ್ಯುತ್ ಇರಲ್ಲ?

shimoga | power cut news | ಶಿವಮೊಗ್ಗ : ಸೆ. 21 ರಂದು ಗಾಜನೂರು, ಸಕ್ರೆಬೈಲು ಮೊದಲಾದೆಡೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಸೆ. 20: ಶಿವಮೊಗ್ಗ ತಾಲೂಕು ಗಾಜನೂರು (gajanur) ಶಾಖಾ ವ್ಯಾಪ್ತಿಯ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಲ್ಲಿ ಸೆ. 21 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ (power cut) ವಾಗಲಿದೆ ಎಂದು ಮೆಸ್ಕಾಂ (mescom) ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆ ಬೈಲು (sakrebailu), ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲ ಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ,

ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಕಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ (power outage) ವಾಗಲಿದೆ. ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ (mescom – power cut news) ಪ್ರಕಟಣೆ ತಿಳಿಸಿದೆ.

bhadravati | eid milad procession | Hindu relatives who distributed buttermilk! ಭದ್ರಾವತಿ : ಈದ್ ಮಿಲಾದ್ ಮೆರವಣಿಗೆ – ಮಜ್ಜಿಗೆ ವಿತರಿಸಿದ ಹಿಂದೂ ಬಾಂಧವರು! Previous post bhadravati | eid milad procession | ಭದ್ರಾವತಿ : ಈದ್ ಮಿಲಾದ್ ಮೆರವಣಿಗೆ – ಮಜ್ಜಿಗೆ ವಿತರಿಸಿದ ಹಿಂದೂ ಬಾಂಧವರು!
shimoga | Shimoga : An unknown youth died! ಶಿವಮೊಗ್ಗ : ಚಿಕಿತ್ಸೆ ಫಲಕಾರಿಯಾಗದೆ ಅಪರಿಚಿತ ಯುವಕ ಸಾವು! Next post shimoga | ಶಿವಮೊಗ್ಗ : ಚಿಕಿತ್ಸೆ ಫಲಕಾರಿಯಾಗದೆ ಅಪರಿಚಿತ ಯುವಕ ಸಾವು!