Shimoga: In which areas will there be no electricity on January 31? shimoga | ಶಿವಮೊಗ್ಗ : ಯಾವೆಲ್ಲ ಏರಿಯಾಗಳಲ್ಲಿ ಜ. 31 ರಂದು ವಿದ್ಯುತ್ ಇರಲ್ಲ?

shimoga power cut news | ಶಿವಮೊಗ್ಗ : ಸೆ. 29 ರಂದು 50 ಕ್ಕೂ ಅಧಿಕ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಸೆ. 27: ಶಿವಮೊಗ್ಗ ನಗರದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಸೆ. 29 ರಂದು ಎರಡನೇ ತ್ರೈಮಾಸಿಕ ನಿರ್ವಾಹಣಾ ಕೆಲಸ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸೆ. 29 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ನಗರ ಹಾಗೂ ಹೊರವಲಯ ವ್ಯಾಪ್ತಿಯ ಈ ಕೆಳಕಂಡ ಪ್ರದೇಶಗಳಲ್ಲಿ, ವಿದ್ಯುತ್ ವ್ಯತ್ಯಯವಾಗಲಿದೆ (power outage) ಎಂದು ಮೆಸ್ಕಾಂ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರದೇಶಗಳ ವಿವರ : ಅಲ್ಕೋಳ (alkola), ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸರ್ಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ (tippu nagara), ಪದ್ಮಾ ಟಾಕೀಸ್ ರಸ್ತೆ,

ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ (gopala gowda extension) ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ,

ಎ.ಪಿ.ಎಂ.ಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರ ಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‌ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ (golf stadium shimoga), ಭೂಮಿಕಾ ಇಂಡಸ್ಟ್ರಿ, ಪೆಸೆಟ್ ಕಾಲೇಜ್,

ಕೋಟೆ ಗಂಗೂರು (koteganguru), ಗೆಜ್ಜೆನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್, ಪಟೇಲ್ ಬಡಾವಣೆ, ಕಾಶಿಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ (vinobanagara), ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿ ರಸ್ತೆ, ಜೈಲ್ ಸರ್ಕಲ್,

ಆಟೋಕಾಂಪ್ಲೆಕ್ಸ್ (auto complex), ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ. ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ. ಪಿ&ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರೀಯಲ್ ಏರಿಯಾ (industrial area),

ಎ.ಪಿ.ಎಂ.ಸಿ.. ವೀರಣ್ಣ ಲೇಔಟ್, ಕಾಶೀಪುರ (kashipura), ಜಯದೇವ ಬಡಾವಣೆ, ಅಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು (power cut), ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ (mescom) ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

according to Mescom, second quarter maintenance work is being carried out at Alkola Power Distribution Center in Shimoga city. In this context, Mescom said in a release that there will be power outage in the following areas of Shimoga city and its outskirts on september 29th from 9 am to 6 pm.

Police raid on Andar-Bahar Ispeet gambling places of Hosnagar Tirthahalli taluks: 18 people arrested! ಹೊಸನಗರ ತೀರ್ಥಹಳ್ಳಿ ತಾಲೂಕುಗಳ ಅಂದರ್ – ಬಾಹರ್ ಇಸ್ಪೀಟ್ ಜೂಜು ಸ್ಥಳಗಳ ಮೇಲೆ ಪೊಲೀಸರ ದಾಳಿ : 18 ಜನರ ಬಂಧನ! Previous post police raid | ಹೊಸನಗರ, ತೀರ್ಥಹಳ್ಳಿ ತಾಲೂಕುಗಳ ಅಂದರ್ – ಬಾಹರ್ ಇಸ್ಪೀಟ್ ಜೂಜು ಅಡ್ಡೆಗಳ ಮೇಲೆ ಪೊಲೀಸರ ದಾಳಿ!
Caste abuse, assault case : Bhadravati man sentenced to 4 years rigorous imprisonment! ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ! Next post court judgement news | ಬೆಳಗಾವಿ : 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದವನಿಗೆ ಗಲ್ಲು ಶಿಕ್ಷೆ!