shimoga | ನವೋದಯ ಪ್ರವೇಶ ಪರೀಕ್ಷೆಗೆ ಆನ್ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ, ಅ. 03 : ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಖಾಲಿ ಇರುವ ಸೀಟುಗಳನ್ನು ತುಂಬಲು ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
9ನೇ ತರಗತಿಗೆ ಸೇರಬಯಸುವ ವಿದ್ಯಾರ್ಥಿಗಳು https://cbseitms.nic.in/2024/nvsix ಹಾಗೂ 11ನೇ ತರಗತಿಗೆ ಸೇರಬಯಸುವ ವಿದ್ಯಾರ್ಥಿಗಳು https://cbseitms.nic.in/2024/nvsxi_11 ವೆಬ್ಸೈಟ್ ಮೂಲಕ ಅ.30ರೊಳಗಾಗಿ ಅರ್ಜಿ ಸಲ್ಲಿಸುವುದು.
ಹಾಗೂ ಪ್ರವೇಶ ಪರೀಕ್ಷೆಯು ದಿ: 08/02/2025 ರಂದು ನಡೆಯಲಿದೆ ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Jawahar Navodaya Vidyalaya has invited online applications for the entrance examination to fill the vacant seats for class 9 and 11 for the year 2025-26.
More Stories
shimoga news | ಶಿವಮೊಗ್ಗ : ಸಿನಿಮಾ ಕಲಾವಿದೆ, ವಕೀಲೆ ಪೂರ್ಣಿಮಾ ಪ್ರಸನ್ನರಿಗೆ ‘ಮಾನವ ರತ್ನ ಶ್ರೇಷ್ಠ’ ರಾಜ್ಯ ಪ್ರಶಸ್ತಿ ಗೌರವ
Shivamogga: Film artist and lawyer Purnima Prasanna honoured with ‘Manava Ratna Shrestha’ state award
ಶಿವಮೊಗ್ಗ : ಸಿನಿಮಾ ಕಲಾವಿದೆ, ವಕೀಲೆ ಪೂರ್ಣಿಮಾ ಪ್ರಸನ್ನರಿಗೆ ‘ಮಾನವ ರತ್ನ ಶ್ರೇಷ್ಠ’ ರಾಜ್ಯ ಪ್ರಶಸ್ತಿ ಗೌರವ
hosanagara news | ಶಿವಮೊಗ್ಗ | ಹೊಸನಗರ | ವಿದ್ಯುತ್ ಶಾಕ್ ನಿಂದ ಅಡಕೆ ತೋಟದಲ್ಲಿ ಕಾರ್ಮಿಕ ಸಾವು : ಮತ್ತೋರ್ವರಿಗೆ ಗಂಭೀರ ಗಾಯ!
Worker dies in a coconut plantation due to electric shock; another seriously injured!
ಶಿವಮೊಗ್ಗ | ಹೊಸನಗರ | ವಿದ್ಯುತ್ ಶಾಕ್ ನಿಂದ ಅಡಕೆ ತೋಟದಲ್ಲಿ ಕಾರ್ಮಿಕ ಸಾವು : ಮತ್ತೋರ್ವರಿಗೆ ಗಂಭೀರ ಗಾಯ!
railway news | ಪ್ರಮುಖ ರೈಲುಗಳ ಸಂಚಾರ ನಿಯಂತ್ರಣ : ಯಾವಾಗ? ಕಾರಣವೇನು?
Traffic control of important trains : When? What is the reason?
ಪ್ರಮುಖ ರೈಲುಗಳ ಸಂಚಾರ ನಿಯಂತ್ರಣ : ಯಾವಾಗ? ಕಾರಣವೇನು?
shimoga news | ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ಶಾಸಕರ ಭೇಟಿ
Shivamogga: Houses damaged due to cylinder explosion – MLA visits
ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ಶಾಸಕರ ಭೇಟಿ
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for December 26 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga | ಶಿವಮೊಗ್ಗದ ಜೆಪಿಎನ್ ರಸ್ತೆ ನಿವಾಸಿ ಸುಲೋಚನಮ್ಮ ವಿಧಿವಶ
Sulochanamma a resident of JPN Road Shimoga passed away
ಶಿವಮೊಗ್ಗದ ಜೆಪಿಎನ್ ರಸ್ತೆ ನಿವಾಸಿ ಸುಲೋಚನಮ್ಮ ವಿಧಿವಶ
