shimoga power cut news | ಶಿವಮೊಗ್ಗ : ಅ. 6 ರಂದು ನ್ಯೂಮಂಡ್ಲಿ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ!

#powercut #ವಿದ್ಯುತ್_ವ್ಯತ್ಯಯ #ವಿದ್ಯುತ್ #ಮೆಸ್ಕಾಂ #mescom

ಶಿವಮೊಗ್ಗ (shivamogga), ಅ. 4 : ಶಿವಮೊಗ್ಗ ನಗರ ಉಪ ವಿಭಾಗ-2 ರ ಮಂಡ್ಲಿ ವ್ಯಾಪ್ತಿಯಲ್ಲಿ ಅ. 6 ರಂದು ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ (mescom) ಸಂಸ್ಥೆ ತಿಳಿಸಿದೆ.

ಹಿನ್ನೆಲೆಯಲ್ಲಿ ಅ. 06 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ, ಈ ಮುಂದಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ (power outage) ಎಂದು ಮೆಸ್ಕಾಂ ಸಂಸ್ಥೆ ಮಾಹಿತಿ ನೀಡಿದೆ.

ವಿವರ : ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಸವಾಯಿಪಾಳ್ಯ,

ಕುರುಬರ ಪಾಳ್ಯ, ಇಲಿಯಾಜ್‌ನಗರ 1 ರಿಂದ 4ನೇ ಕ್ರಾಸ್ ವರೆಗೆ, 100 ಅಡಿ ರಸ್ತೆ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ ಅಗಸವಳ್ಳಿ, ಐಹೊಳೆ, ಕಲ್ಲೂರು, ಗೋವಿಂದಪುರ,

ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತರಾಪುರ, ಶರಾವತಿನಗರ, ಶಾರದ ಕಾಲೋನಿ  ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Mescom said that on October 6, emergency maintenance work was carried out in Mandli area of ​​Shimoga Nagar sub-division-2. Mescom has informed that from 10 am to 6 pm, there will be power interruption in the following places.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →