Job fair on February 24 in Shimoga city: Reputed companies participate shimoga | ಶಿವಮೊಗ್ಗ ನಗರದಲ್ಲಿ ಫೆ. 24 ರಂದು ಉದ್ಯೋಗ ಮೇಳ : ಪ್ರತಿಷ್ಠಿತ ಕಂಪನಿಗಳು ಭಾಗಿ

bengaluru job fair | ಅ. 20 ಕ್ಕೆ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ, ಅ. 15: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹಾಗೂ ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ, 20/10/2024 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಬೆಂಗಳೂರಿನ ರಾಜಾಜಿನಗರ 2 ನೇ ಬ್ಲಾಕ್, 28 ನೇ ಕ್ರಾಸ್ ರಸ್ತೆಯಲ್ಲಿರುವ ಕೆಎಲ್‌ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಈ ಬೃಹತ್ ಉದ್ಯೋಗಮೇಳದಲ್ಲಿ 100 ಕ್ಕೂ ಹೆಚ್ಚಿನ ಪ್ರತಿಷ್ಠಿತ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿವೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಲಿಂಕ್ https://jobfair.calicut.nielit.in ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದು ಶಿವಮೊಗ್ಗ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

A huge job fair was organized in Bengaluru on 20/10/2024 at the joint headquarters of various departments of the Central Government and the Department of Skill Development, Entrepreneurship and Livelihood of the State Government.

shimoga rain | Heavy rain with thunderstorms in many places of Shimoga city and taluk! Previous post shimoga rain | ಶಿವಮೊಗ್ಗ : ಬೆಳ್ಳಂಬೆಳಿಗ್ಗೆ ಹಿಂಗಾರು ಮಳೆ ಅಬ್ಬರ..!
Shimoga: Contaminated drinking water supply - Congress team visits the purification plant ಶಿವಮೊಗ್ಗ : ಕಲುಷಿತ ಕುಡಿಯುವ ನೀರು ಪೂರೈಕೆ – ಶುದ್ಧೀಕರಣ ಘಟಕಕ್ಕೆ ಕಾಂಗ್ರೆಸ್ ತಂಡ ಭೇಟಿ Next post shimoga | ಶಿವಮೊಗ್ಗ : ಕಲುಷಿತ ಕುಡಿಯುವ ನೀರು ಪೂರೈಕೆ – ಶುದ್ಧೀಕರಣ ಘಟಕಕ್ಕೆ ಕಾಂಗ್ರೆಸ್ ತಂಡ ಭೇಟಿ