ಶಿವಮೊಗ್ಗ (shivamogga), ಅ. 22 : ಶಿವಮೊಗ್ಗ ನಗರದ ಗಾಂಧಿಬಜಾರ್, ಹರಳೆಣ್ಣೆಕೇರಿ, ಎಲೆರೇವಣ್ಣ ಕೇರಿ, ಓ.ಟಿ.ರಸ್ತೆ, ಗಳಲ್ಲಿ ವಿದ್ಯುತ್ ಕಂಬಗಳ ಬದಲಾವಣೆ ಕಾಮಗಾರಿಯನ್ನು ಅಕ್ಟೋಬರ್ 23 ರಂದು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಗಾಂಧಿಬಜಾರ್ ರಸ್ತೆ, ಹರಳೆಣ್ಣೆಕೇರಿ, ಎಲೆ ರೇವಣ್ಣ ಕೇರಿ, ಲಷ್ಕರ್ ಮೊಹಲ್ಲಾ, ನಾಗಪ್ಪಕೇರಿ, ಅಶೋಕರಸ್ತೆ,
ಕುಚ್ಚುಲಕ್ಕಿ ಕೇರಿ, ತುಳುಜಾ ಭವಾನಿ ರಸ್ತೆ, ಸಾವರ್ಕರ್ ನಗರ, ಫಿಶ್ ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (power outage). ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಂಸ್ಥೆ ಪ್ರಕಟಣೆ ತಿಳಿಸಿದೆ.
The work of changing electric poles in Gandhibazar, Haralennekeri, Elerevanna Keri, o t0 Road, Shimoga city was started on October 23. In this background, there will be power interruption in the following areas from 9 am to 6 pm on that day. Gandhibazar Road, Haralennekeri, Elerevanna Keri, Lashkar Mohalla, Nagappakeri, Ashoka rasthe, Kuchulakki Keri, Tuluja Bhavani Road, Savarkar Nagar, Fish Market and surrounding areas. Mescom has issued a statement asking the public to cooperate.

