Shimoga: Road widening work - electricity supply cut off in various places on January 4! shimoga | ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ - ಜ. 4 ರಂದು ವಿವಿಧೆಡೆ ವಿದ್ಯುತ್ ಪೂರೈಕೆ ಸ್ಥಗಿತ!

shimoga | ಶಿವಮೊಗ್ಗ ನಗರದ ವಿವಿಧೆಡೆ ನವೆಂಬರ್ 27 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ನ. 25: ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ನವೆಂಬರ್ 27 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್‌ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೆ, ಎಂಆರ್‌ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), 

ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ, ಟ್ಯಾಂಕ್‌ ಬಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ,

ಮೀನಾಕ್ಷಿಭವನ, ಶಂಕರಮಠರಸ್ತೆ,ಹಳೆ ಹೊನ್ನಾಳಿ ರಸ್ತೆ, ಬಾಲ್‌ರಾಜ್ ಅರಸ್‌ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್‌ರಸ್ತೆ, ಟ್ಯಾಂಕ್‌ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಶಿವಮೊಗ್ಗ ನ. 25: ಶಿವಮೊಗ್ಗ ನಗರದ ಎಲೆ ರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ನ. 27 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಹಾವಿನಕೇರಿ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಬೈಕ್’ಗಳ ಕಳವು ಪ್ರಕರಣ – ಶಿವಮೊಗ್ಗ ಪೊಲೀಸರ ಕಾರ್ಯಾಚರಣೆ : ಭದ್ರಾವತಿಯ ಮೂವರು ಆರೋಪಿಗಳು ಅರೆಸ್ಟ್! Previous post ಬೈಕ್’ಗಳ ಕಳವು – ಶಿವಮೊಗ್ಗ ಪೊಲೀಸರ ಕಾರ್ಯಾಚರಣೆ : ಭದ್ರಾವತಿಯ ಮೂವರು ಆರೋಪಿಗಳು ಅರೆಸ್ಟ್!
Shimoga : Drinking water scarcity in the DC office premises..! ಶಿವಮೊಗ್ಗ : ಡಿಸಿ ಕಚೇರಿ ಆವರಣದಲ್ಲಿಯೇ ಕುಡಿಯುವ ನೀರಿಗೆ ಹಾಹಾಕಾರ..! Next post shimoga | ಶಿವಮೊಗ್ಗ : ಡಿಸಿ ಕಚೇರಿ ಆವರಣದಲ್ಲಿಯೇ ಕುಡಿಯುವ ನೀರಿಗೆ ಹಾಹಾಕಾರ..!