Shimoga: Road widening work - electricity supply cut off in various places on January 4! shimoga | ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ - ಜ. 4 ರಂದು ವಿವಿಧೆಡೆ ವಿದ್ಯುತ್ ಪೂರೈಕೆ ಸ್ಥಗಿತ!

shimoga | ಶಿವಮೊಗ್ಗ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ : ಯಾವಾಗ? ಎಲ್ಲೆಲ್ಲಿ?

ಶಿವಮೊಗ್ಗ (shivamogga), ಡಿ. 03: ಶಿವಮೊಗ್ಗ ತಾಲೂಕು ಆಯನೂರು ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಡಿಸೆಂಬರ್ 12 ರ ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ಈ ಕಳೆಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಮಾಹಿತಿ ನೀಡಿದೆ.

ವಿವರ : ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ,

ಚನ್ನಹಳ್ಳಿ, ಇಟ್ಟಿಗೇಹಳ್ಳಿ, ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

110/11 KV power distribution center of Ayanur village, Shimoga taluk, third quarter maintenance work and emergency work has been carried out.

In this background, Mescom has informed that there will be a difference in power supply from 9.30 am to 6 pm on December 12. #power outage, #power cut, #power variation,

Arrival of monsoon: Heavy rains in the Western Ghats! ಮುಂಗಾರು ಆಗಮನ : ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ! Previous post shimoga rain | ಫೆಂಗಲ್ ಚಂಡಮಾರುತ : ಮಲೆನಾಡಿನಲ್ಲಿ ವ್ಯಾಪಕ ಮಳೆ ಮುನ್ಸೂಚನೆ..!
bhadravati | Bhadravati: Witchcraft in front of the house on Amavasya night..! bhadravati | ಭದ್ರಾವತಿ : ಅಮಾವಾಸ್ಯೆ ರಾತ್ರಿಯಂದು ಮನೆಯ ಮುಂಭಾಗ ವಾಮಾಚಾರ..! Next post bhadravati | ಭದ್ರಾವತಿ : ಅಮಾವಾಸ್ಯೆ ರಾತ್ರಿಯಂದು ಮನೆಯ ಮುಂಭಾಗ ವಾಮಾಚಾರ..!