shimoga | ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ‘ಅಕ್ಕ ಕೆಫೆ’ ಮತ್ತು ‘ಅಕ್ಕ ಬೇಕ್’ ಪ್ರಾರಂಭಿಸಲು ಅರ್ಜಿ ಆಹ್ವಾನ

“No revision of Shivamogga Corporation limits… No elections… Citizens’ grievances unheard..!” | Report by B. Renukesh Shivamogga, January 16 ‘ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆಯೂ ಇಲ್ಲ… ಚುನಾವಣೆಯೂ ಇಲ್ಲ… ನಾಗರೀಕರ ಗೋಳು ಕೇಳೊರಿಲ್ಲ..!’ ವರದಿ : ಬಿ. ರೇಣುಕೇಶ್

ಶಿವಮೊಗ್ಗ (shivamogga), ಡಿ. 5: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ “ಅಕ್ಕ ಕೆಫೆ” ಎಂಬ ಮಹಿಳೆಯರೆ ನಡೆಸುವ ಕ್ಯಾಂಟೀನ್‌ಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕವಾಗಿ ಸ್ವಾವಲಂಭಿಯಾಗಲು ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ‌.

ಡೇ-ನಲ್ಮ್ ಯೋಜನೆಯಡಿ ರಚನೆಯಾದಂತಹ ಗುಂಪುಗಳಿಂದ “ಅಕ್ಕ ಕೆಫೆ” ಹಾಗೂ “ಅಕ್ಕ ಬೇಕ್” ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಡಳಿತ ತಿಳಿಸಿದೆ.

ಈ ಸಂಬಂಧ ಡಿ.5 ರಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ‌. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ. 11 ರೊಳಗಾಗಿ ಸಲ್ಲಿಸುವಂತೆ ಪಾಲಿಕೆ ಉಪ ಆಯುಕ್ತರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Programs are being organized for economic self-sufficiency by establishing canteens run by women called “Akka Cafe” under Shimoga Municipal Corporation.

The Municipal Corporation administration said that applications have been invited for starting “Akka Cafe” and “Akka Bake” from groups formed under the Day-Nalm scheme.

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: www.udayasaakshi.@gmail.com Mobile : 9242987506

View all posts by B. Renukesha →