Shimoga: In which areas will there be no electricity on January 31? shimoga | ಶಿವಮೊಗ್ಗ : ಯಾವೆಲ್ಲ ಏರಿಯಾಗಳಲ್ಲಿ ಜ. 31 ರಂದು ವಿದ್ಯುತ್ ಇರಲ್ಲ?

shimoga | ಶಿವಮೊಗ್ಗ : ಭೂಗತ ಕೇಬಲ್ ಅಳವಡಿಕೆ ಕಾಮಗಾರಿ – ಜ. 12 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಜ. 10: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8 ರಲ್ಲಿ, ಭೂಗತ ಕೇಬಲ್ ಕಾಮಗಾರಿ ಆರಂಭಿಸಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಜನವರಿ 12 ರಂದು ಬೆಳ್ಳಿಗೆ 9 ಗಂಟೆಯಿಂದ ಸಂಜೆ 5.30 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಶುಕ್ರವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಪ್ರದೇಶಗಳ ವಿವರ : ಲಕ್ಷ್ಮೀಪುರ ಬಡಾವಣೆ, ಎನ್‌ಎಂಸಿ ಕಾಂಪೌಂಡ್, ಎಸ್‌ಆರ್‌ಎಸ್ ಶಾಮಿಯಾನ, ಕೆಂಚಪ್ಪ ಬಡಾವಣೆ, ಸೂಡಾ ಕಛೇರಿ,

ಪೊಲೀಸ್ ಚೌಕಿ, ವಿನೋಬನಗರ ಮುಖ್ಯ ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಲಾಗಿದೆ.

ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪ ವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

According to Mescom, underground cable work has been started in feeder AF-8, which is supplied by Alkola Power Distribution Center under Shimoga Municipal Corporation.

In this context, Mescom has informed in a press release issued on Friday that there will be power interruption in the following areas on January 12 from 9 am to 5.30 pm.

It has been informed that there will be power outage in the areas around Lakshmipur extension, NMC Compound, SRS Shamiana, Kenchappa layout, Suda Office, Police Chowki, Vinobanagar Main Road… #powercut, #poweroutage, #shimogapowercutnews,

shimoga | Shimoga: Finally freed from the menace of Gundi..! shimoga | ಶಿವಮೊಗ್ಗ : ಗುಂಡಿ ಗಂಡಾಂತರಕ್ಕೆ ಕೊನೆಗೂ ಮುಕ್ತಿ..! Previous post shimoga | ಶಿವಮೊಗ್ಗ : ಗುಂಡಿ ಗಂಡಾಂತರಕ್ಕೆ ಕೊನೆಗೂ ಮುಕ್ತಿ..!
shimoga | Thanda Thanda... extreme cold is shaking the shimoga district! shimoga | ಥಂಡಾ ಥಂಡಾ… ತೀವ್ರ ಚಳಿಗೆ ಮಲೆನಾಡು ಗಡಗಡ..! Next post shimoga | ಥಂಡಾ ಥಂಡಾ… ತೀವ್ರ ಚಳಿಗೆ ಮಲೆನಾಡು ಗಡಗಡ..!